ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ssp ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಈ ಕೆಳಗಡೆ ಒದಗಿಸಲಾಗಿದೆ ಎಲ್ಲ ವಿದ್ಯಾರ್ಥಿಗಳು ಕೊನೆವರೆಗೂ ಓದಿ.
ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಏಕೆಂದರೆ SSP ವಿದ್ಯಾರ್ಥಿ ವೇತನದ ಕುರಿತಾಗಿ ಸಂಪೂರ್ಣ ವಿವರವಾಗಿ ಈ ಕೆಳಗಡೆ ಮಾಹಿತಿಯನ್ನು ಒದಗಿಸಲಾಗಿದೆ ಹಾಗೆ ಇಂದಿನ ಈ ಒಂದು ಲೇಖನವನ್ನು ತಪ್ಪದೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಏಕೆಂದರೆ ಅವರಿಗೆ ಕೂಡ ಬಹಳ ಸಹಾಯಕಾರಿಯಾಗುತ್ತೆ.
ನಿಮಗೆಲ್ಲ ತಿಳಿದೇ ಇರಬಹುದು ನಾವು ಒಂದು ಸರಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದರೆ ಅಥವಾ ಪ್ರೈವೇಟ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಹಾಗೆ ಈಗ ನಾವು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಆ ಯಾವ ಪ್ರಶ್ನೆಗಳು ಎಂಬ ಮಾಹಿತಿಯನ್ನು.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಾದರೆ ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಯಾವ ಯಾವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವಂತಹ ಕೊನೆ ದಿನಾಂಕ ಯಾವುದು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ಇನ್ನೂ ಹಲವಾರು ಇದೇ ರೀತಿ ಪ್ರಶ್ನೆಗಳು ಕಾಡುತ್ತಲೇ ಇರುತ್ತೆ ಹೀಗಾಗಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿನ ಒದಗಿಸಿದ್ದೇವೆ ಎಲ್ಲ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ.
ನಿಮಗೆಲ್ಲಾ ತಿಳಿದಿರುವ ಹಾಗೆ ಪ್ರಸ್ತುತ “educationkannada.in” ಜಾಲತಾಣದಲ್ಲಿ ನಾವು ಪ್ರತಿ ದಿನ ನಿಮಗಾಗಿ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಬಹುದು ಅಥವಾ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ಎಲ್ಲರಿಗಿಂತ ಮುಂಚಿತವಾಗಿ ಒಂದೇ ಕ್ಲಿಕ್ ನಲ್ಲಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಸಂಪೂರ್ಣ ಉಚಿತ ಆಗಿರುತ್ತೆ.
ಪ್ರಸ್ತುತ ಈ ನಮ್ಮ ಜಾಲತಾಣದಲ್ಲಿ ನಾವು ಎಲ್ಲಾ ಓದುವರಿಗೂ ಸಹಾಯವಾಗಲೆಂದು ಪ್ರತಿ ದಿನ ಈ ಕೆಳಗಿನ ಮಾಹಿತಿಗಳನ್ನ ಒದಗಿಸುತ್ತೇವೆ.
- ಸರ್ಕಾರಿ ಯೋಜನೆಗಳು
- ಸರ್ಕಾರಿ ಹುದ್ದೆಗಳು
- ಸರ್ಕಾರಿ ಆಡೇಟ್ಗಳು
- ಆಟೋಮೊಬೈಲ್ ಮತ್ತು ಟೆಕ್
- ರೈತರಿಗೆ ಸಂಬಂಧಪಟ್ಟಂತೆ ಹೊಸ ಯೋಜನೆಗಳು (ಅಗ್ರಿಕಲ್ಚರ್)
- ಹಾಗೂ ಇನ್ನಿತರ ಮಾಹಿತಿ
ಈ ಮೇಲ್ಗಡೆ ತಿಳಿಸಿರುವ ಹಾಗೆ ಮಾಹಿತಿಗಳನ್ನ ನೀವು ನಮ್ಮ ಜಾಲತಾಣದಲ್ಲಿ ಪಡೆದುಕೊಳ್ಳಬಹುದು ನಿಮಗೂ ಇದೆ ತರನಾಗಿ ಮಾಹಿತಿಗಳು ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನೆಲ್ ಕೂಡ ಜಾಯಿನ್ ಆಗಬಹುದು.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿ ಸುದ್ದಿ:
Table of Contents
ಏನಿದು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಎಂಬ ಪ್ರಶ್ನೆ ನಿಮ್ಮಲ್ಲಿದೆಯೇ ನೋಡಿ ಅದು ಬೇರೆ ಇನ್ಯಾವುದೇ ಅಲ್ಲ ಈ ಮೊದಲು ಈ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಸೆಪ್ಟೆಂಬರ್ 15 2024 ಅಂತ ಈ ಮೊದಲೇ ಅಧಿಕೃತವಾಗಿ ಘೋಷಣೆ ಮಾಡಿದ್ದರು ಆದರೆ ಇದೀಗ ಇದರ ದಿನಾಂಕವನ್ನು ಮುಂದು ಹಾಕಿದ್ದಾರೆ ಹೌದು ಅರ್ಜಿ ಸಲ್ಲಿಸುವ ಕೊನೆಯ 15 ಅಕ್ಟೋಬರ್ 2024 ವರೆಗೆ ವಿಸ್ತರಣೆ ಮಾಡಲಾಗಿದೆ ಎಲ್ಲಾ ಅಭ್ಯರ್ಥಿಗಳು ಹಾಗೂ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸುವುದು ಏನೆಂದರೆ ನಿಗದಿತ ದಿನಾಂಕದೊಳಗೆ ಎಲ್ಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳೇನು..?
ಈ ಕೆಳಗಡೆ ಎಲ್ಲ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಗಿದೆ ಈ ಕೆಳಗಡೆ ಒದಗಿಸಿದ ಎಲ್ಲ ದಾಖಲೆಗಳನ್ನು ಪಡೆದುಕೊಂಡ ನಂತರವೇ ವಿದ್ಯಾರ್ಥಿಗಳು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಪ್ರಮಾಣ ಪತ್ರ.
- ಜಾತಿ ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಸಂಖ್ಯೆ
- ಪಿ ರೆಸಿಪ್ಟ್
ಈ ಮೇಲ್ಗಡೆ ತಿಳಿಸಿರುವ ಹಾಗೆ ಎಲ್ಲ ದಾಖಲೆಗಳನ್ನು ತುಂಬಿದ ನಂತರವೇ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರು ಎಂದರ್ಥ.
SSP ವಿದ್ಯಾರ್ಥಿ ವೇತನದ ಮಹತ್ವ ಏನು.?
ನಿಮಗೂ ಸಹ ಇದೇ ತರನಾಗಿ ಪ್ರಶ್ನೆ ಮೂಡಿರುತ್ತಲ್ಲವೇ SSP ವಿದ್ಯಾರ್ಥಿ ವೇತನದ ಮಹತ್ವವೇನು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುತ್ತೆ ನಿಮ್ಮ ಈ ಪ್ರಶ್ನೆಗೆ ಈ ಕೆಳಗಡೆದೆ ನೋಡಿ ಸಂಪೂರ್ಣ ಮಾಹಿತಿ.
- ನೋಡಿ ಮೊದಲನೇದಾಗಿ ತಿಳಿಸುವುದಾದರೆ ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವಾಗುತ್ತೆ.
- ಈ ಒಂದು ವಿದ್ಯಾರ್ಥಿ ವೇತನದಿಂದ ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜುನ ಖರ್ಚು ವೆಚ್ಚಗಳನ್ನು ಬರಿಸಬಹುದು, ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಕಾಲೇಜು ಶುಲ್ಕ ಅಥವಾ ಸ್ಕೂಲ್ ಶುಲ್ಕ ಪುಸ್ತಕಗಳ ಖರ್ಚು ಇನ್ನೂ ಇದ್ದರೆ ವಸತಿ ಹಾಗೂ ಇತರೆ ಅಗತ್ಯ ವೆಚ್ಚಗಳನ್ನು ವಿದ್ಯಾರ್ಥಿಗಳು ನೇರವಾಗಿ ಬರಿಸಬಹುದು.
ತಪ್ಪದೇ ಗಮನಿಸಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಕ್ಟೋಬರ್ 15 2024 ಒಳಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು..?
ನೋಡಿ ನೀವು ಈ ಮೊದಲ ಬಾರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವಂತಿದ್ದರೆ ಯೂಸರ್ ಐಡಿ ಮತ್ತು ಪಾಸ್ವರ್ಡ್ ಕ್ರಿಯೇಟ್ ಮಾಡಬೇಕಾಗುತ್ತೆ ತಪ್ಪದೇ ಇದನ್ನು ಗಮನಿಸಿ ಹೊಸದಾಗಿ ಯಾರು ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರೋ ಇವರಿಗೆ ಮಾತ್ರ.
ಒಂದು ವೇಳೆ ನೀವು ಈ ಮೊದಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದೆ ಯಾದಲ್ಲಿ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಮೂಲಕವೇ ಲಾಗಿನ್ ಆಗಬಹುದು.
ಹೀಗಾಗಿ ಯಾರಿಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತೀರೋ ನಿಮ್ಮ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ನಮಗೆ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಆಗುವುದಿಲ್ಲ ಎಂದಾದರೆ ನೋಡಿ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಗಳಿಗೆ ಭೇಟಿ ನೀಡಿ ಅಲ್ಲಿ ನಿಮಗೆ ಒಂದು ₹100 to 150 ರುಪಾಯಿ ಖರ್ಚು ಆಗುತ್ತೆ ಅಥವಾ ಹತ್ತಿರ ಇರುವಂತಹ ಸೇವ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
ನಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವುದಾದರೆ ನೀವು ಯುಟ್ಯೂಬ್ ನಲ್ಲಿ ಲೈವ್ ವಿಡಿಯೋ ನೋಡಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ನೋಡಿ ಮೊಟ್ಟ ಮೊದಲ ಬಾರಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಂದಾದರೆ ನೀವು ಯುಟ್ಯೂಬ್ ನಲ್ಲಿ ಒಂದರಿಂದ ಐದು ವಿಡಿಯೋ ನೋಡಿ ಒಂದೇ ರೀತಿಯ ವಿಡಿಯೋ ಆಗಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನೋಡಿ ಏಕೆಂದರೆ ಒಂದರಿಂದ ಐದು ವಿಡಿಯೋಗಳು ನೋಡಿದ ನಂತರ ನಿಮಗೆ ಒಂದು ಪ್ಲಾನ್ ಬರುತ್ತೆ ಹೇಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದು.
ನಿಮ್ಮ ಮೊಬೈಲ್ ಮೂಲಕವೇ ಲೈವ್ ನಲ್ಲಿ ಅರ್ಜಿ ಸಲ್ಲಿಸುವುದಾದರೆ ಯೂಟ್ಯೂಬ್ ನಲ್ಲಿ ಈ ರೀತಿ ಸರ್ಚ್ ಮಾಡಿ “ how to apply ssp scholarship in Kannada” ಈ ತರಹ ನೀವು ಸರ್ಚ್ ಮಾಡಿದೆ ಆದಲ್ಲಿ ನಿಮಗೆ ಹಲವಾರು ವಿಡಿಯೋಗಳು ಬರುತ್ತೆ ಒಂದು ವೇಳೆ ನೀವು ಹೊಸದಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಾದರೆ ನಾಲ್ಕರಿಂದ ಐದು ವಿಡಿಯೋ ನೋಡಿ ಒಂದು ಐಡಿಯಾ ಬರುತ್ತೆ ಹೇಗೆ ಅರ್ಜಿ ಸಲ್ಲಿಸಬೇಕೆಂದು ನಂತರ ಒಂದು ವಿಡಿಯೋ ನೋಡಿಕೊಂಡು ಲೈವ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು :
OBC ಅಭ್ಯರ್ಥಿಗಳಿಗೆ ಅರ್ಜಿ ಲಿಂಕ್ 👇👇
SC, ST ಅಭ್ಯರ್ಥಿಗಳಿಗೆ ಅರ್ಜಿ ಲಿಂಕ್
FAQ
Ssp ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ಕೊನೆ ದಿನಾಂಕ..?
15-10-2024
ಪ್ರಸ್ತುತ ಯಾರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು..?
Obc ಸ್ಟುಡೆಂಟ್ಸ್.