ನಮಸ್ಕಾರ ಸ್ನೇಹಿತರೆ ಇಂದಿನ ಒಂದು ಲೇಖನಕ್ಕೆ ಸ್ವಾಗತ ಇದೀಗ ಇಂದಿನ ಈ ಒಂದು ಲೇಖನದ ಮೂಲಕ ನಿಮಗೆಲ್ಲಾ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ ಸ್ಕಾಲರ್ಶಿಪ್ ಕುರಿತಾಗಿ.
ಹೌದು ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ.
ಹುಡುಗಿಲ್ಲ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಮುಂದಾದರೆ ನಮಗೂ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮಗೆಲ್ಲ ಉದಾಹರಣೆಗೆ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಈ ಒಂದು ಕೆಲಸಕ್ಕೆ ಅರ್ಜಿ ಸಲ್ಲಿಸುವುದು ಆದರೆ ಶೈಕ್ಷಣಿಕ ಅರ್ಹತೆ ಆಗಿರಬೇಕು..? ವಿದ್ಯಾನಿಧಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್..? ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗಲಿದೆ..?
ಈ ಮೇಲ್ಗಡೆ ತಿಳಿಸಿರುವ ಹಾಗೆ 10 ಹಲವಾರು ಪ್ರಶ್ನೆಗಳು ಇದೇ ರೀತಿ ಎಲ್ಲ ವಿದ್ಯಾರ್ಥಿಗಳಿಗೆ ಕಾಡುತ್ತಲೇ ಇರುತ್ತೆ ನೋಡಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಾಗಿ ಈ ಕೆಳಗಡೆ ನಾವು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ.
ಈ ಮೇಲ್ಗಡೆ ತಿಳಿಸಿರುವ ಹಾಗೆ ಹತ್ತು ಹಲವಾರು ಪ್ರಶ್ನೆಗಳು ಇದೇ ತರನಾಗಿ ನಮಗೆಲ್ಲ ಕಾಡುತ್ತಲೇ ಇರುತ್ತೆ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ “educationkannada.in” ಜಾಲತಾಣದ ಮೂಲಕ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನ ಒದಗಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಮಾತ್ರ ಕೊನೆವರೆಗೂ ಓದಿ.
ನಿಮಗೆಲ್ಲಾ ತಿಳಿದಿರುವ ಹಾಗೆ ಪ್ರಸ್ತುತ “educationkannada.in” ಜಾಲತಾಣದಲ್ಲಿ ನಾವು ಪ್ರತಿ ದಿನ ನಿಮಗಾಗಿ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಬಹುದು ಅಥವಾ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ಎಲ್ಲರಿಗಿಂತ ಮುಂಚಿತವಾಗಿ ಒಂದೇ ಕ್ಲಿಕ್ ನಲ್ಲಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಸಂಪೂರ್ಣ ಉಚಿತ ಆಗಿರುತ್ತೆ.
ಪ್ರಸ್ತುತ ಈ ನಮ್ಮ ಜಾಲತಾಣದಲ್ಲಿ ನಾವು ಎಲ್ಲಾ ಓದುವರಿಗೂ ಸಹಾಯವಾಗಲೆಂದು ಪ್ರತಿ ದಿನ ಈ ಕೆಳಗಿನ ಮಾಹಿತಿಗಳನ್ನ ಒದಗಿಸುತ್ತೇವೆ.
- ಸರ್ಕಾರಿ ಯೋಜನೆಗಳು
- ಸರ್ಕಾರಿ ಹುದ್ದೆಗಳು
- ಸರ್ಕಾರಿ ಆಡೇಟ್ಗಳು
- ಆಟೋಮೊಬೈಲ್ ಮತ್ತು ಟೆಕ್
- ರೈತರಿಗೆ ಸಂಬಂಧಪಟ್ಟಂತೆ ಹೊಸ ಯೋಜನೆಗಳು (ಅಗ್ರಿಕಲ್ಚರ್)
- ಹಾಗೂ ಇನ್ನಿತರ ಮಾಹಿತಿ
ಈ ಮೇಲ್ಗಡೆ ತಿಳಿಸಿರುವ ಹಾಗೆ ಮಾಹಿತಿಗಳನ್ನ ನೀವು ನಮ್ಮ ಜಾಲತಾಣದಲ್ಲಿ ಪಡೆದುಕೊಳ್ಳಬಹುದು ನಿಮಗೂ ಇದೆ ತರನಾಗಿ ಮಾಹಿತಿಗಳು ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನೆಲ್ ಕೂಡ ಜಾಯಿನ್ ಆಗಬಹುದು.
ನೋಡಿ, ಈ ಒಂದು ವಿದ್ಯಾರ್ಥಿ ವೇತನವನ್ನು ನಮ್ಮ ರಾಜ್ಯ ಸರ್ಕಾರವು ರಾಜ್ಯದಲ್ಲಿ ಎಲ್ಲೋ ಬೋರ್ಡ್ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳಿಗೆ ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಪರಿಚಯಿಸಿದೆ. ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚವನ್ನು ಬರಿಸಬಹುದು.
ವಿದ್ಯಾನಿಧಿ ಸ್ಕಾಲರ್ಶಿಪ್ ಇದರ ವ್ಯಾಪಕದ ಬಗ್ಗೆ ತಿಳಿದುಕೊಳ್ಳುವುದಾದರೆ ನೋಡಿ ಪೋಸ್ಟ್ ಮೆಟ್ರಿಕ್ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಒಳಗೊಂಡಿರುವಂತಹ ವಿದ್ಯಾರ್ಥಿಗಳು ಎಂದು ಸಾಲ ಸುಲಿಗೆ ಅರ್ಜಿ ಸಲ್ಲಿಸಬಹುದು ಒಂದು ಸ್ಕಾಲರ್ಶಿಪ್ ಮೂಲಕ ಆರ್ಥಿಕ ಹೊರೆಯಿಲ್ಲದೆ ತಮ್ಮ ಶಿಕ್ಷಣವನ್ನು ಮುಂದುವರಿಸಬಹುದು ಇಷ್ಟೇ ಅಲ್ಲದೆ ಸ್ಕಾಲರ್ಶಿಪ್ ನಿಂದ ವಿದ್ಯಾರ್ಥಿಗಳಿಗೆ ಬಹಳ ಸಹಾಯವಾಗುತ್ತೆ.
ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ..?
ಈ ಕೆಳಗಡೆ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಅಡಿಯಲ್ಲಿ ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗಲಿದೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲ ವಿದ್ಯಾರ್ಥಿಗಳು ಈ ಕೆಳಗಡೆ ಯಾವ್ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗಲಿದೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಹಾಗೂ ನೀವು ಕೂಡ ಅರ್ಜಿ ಸಲ್ಲಿಸಬಹುದು.
- ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಇದರಲ್ಲಿ ಹುಡುಗರಿಗೆ 2500, ಹುಡುಗಿಯರಿಗೆ 3000
- ಒಂದು ವೇಳೆ ನೀವು ಸಾಮಾನ್ಯವಾಗಿ ಪದವಿಪೂರ್ವ ಪದವಿಗಳಿಗೆ ಅಂದರೆ ಬಿಕಾಂ ಆಗಿರಬಹುದು ಅಥವಾ ಬಿಎಸ್ಸಿ ಆಗಿರಬಹುದು ಅಥವಾ ಬಿಎ ಆಗಿರಬಹುದು ಅಥವಾ ಇತ್ಯಾದಿ ಎಂಬಿಬಿಎಸ್ ಅಥವಾ ಬಿಇ ಅಥವಾ ಬಿ ಟೆಕ್ ಮತ್ತು ವೃತ್ತಿಪರ ಕೋರ್ಸ್ಗಳನ್ನು ಹೊರತುಪಡಿಸಿ ಇಲ್ಲಿ ಹುಡುಗರಿಗೆ 5000 ಹಾಗೂ ಹುಡುಗಿಯರಿಗೆ 5500 ಸಿಗುತ್ತೆ.
- ವೃತ್ತಿಪರ ಕೋರ್ಸ್ಗಳಾದ ಎಲ್‌ಎಲ್‌ಬಿ ಮತ್ತು ಪ್ಯಾರಾ ಮೆಡಿಕಲ್ ಹಾಗೂ ಬಿ ಫಾರ್ಮ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಹುಡುಗರಿಗೆ 7,500 ಹಾಗೂ ಹುಡುಗಿಯರಿಗೆ 8000.
- ಎಂಬಿಬಿಎಸ್, BE, ಬಿಟೆಕ್ ಹಾಗೂ ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳಿಗೆ ಇಲ್ಲಿ ಹುಡುಗರಿಗೆ ₹10,000 ಹುಡುಗಿಯರಿಗೆ 11000.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು..?
ನೋಡಿ ಈ ಮೇಲ್ಗಡೆ ನೀವು ಇದೀಗ ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸುವುದಾದರೆ ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟೆಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೀರಿ. ಈಗ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಮುಂದಾದರೆ ಬೇಕಾಗುವ ಪ್ರಮುಖ ದಾಖಲೆಗಳನ್ನು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕು ನಿಮಗೆ ಅಂತಲೇ ಈ ಕೆಳಗಡೆ ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದಾದರೆ ಬೇಕಾಗಿರುವ ಪ್ರಮುಖ ದಾಖಲೆಗಳೇನು ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಎಲ್ಲ ವಿದ್ಯಾರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ.
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಗಾತ್ರದ ಫೋಟೋ
- ವಾಸದ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಜಾತಿ ಆದಾಯ ಪ್ರಮಾಣ ಪತ್ರ
- ಸ್ಟಡಿ ಸರ್ಟಿಫಿಕೇಟ್
- ಬ್ಯಾಂಕ್ ಖಾತೆ ವಿವರಗಳು
ನೋಡಿ ಈ ಮೇಲ್ಗಡೆ ತಿಳಿಸಿರುವ ಹಾಗೆ ಪ್ರತಿಯೊಂದು ದಾಖಲೆಗಳನ್ನು ನೀವು ನೀಡಬೇಕಾಗುತ್ತೆ ಒಂದುವೇಳೆ ಹೆಚ್ಚಿನ ದಾಖಲೆಗಳನ್ನು ಕೇಳಿದೆ ಯಾದಲ್ಲಿ ತಪ್ಪದೆ ನೀಡಬೇಕು.
ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ:
ನಿಮಗಾಗಿಯೇ ನಾವು ಈ ಕೆಳಗಡೆ ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವಂತಹ ಡೈರೆಕ್ಟರ್ ಒದಗಿಸುತ್ತೇವೆ, ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲ ವಿದ್ಯಾರ್ಥಿಗಳು ಈ ಕೆಳಗಡೆಗೆ ಅರ್ಜಿ ಸಲ್ಲಿಸುವಂತಹ ಡೈರೆಕ್ಟ ಲಿಂಕ್ ಮೇಲಾಗಿದೆ ಅದರ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ
ಒಂದು ವೇಳೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಲು ಆಗದೆ ಇದ್ದಲ್ಲಿ ಹತ್ತಿರ ಇರುವಂತ ಸೇವಾ ಕೇಂದ್ರಗಳಿಗೆ ಹೋಗಬಹುದು ಉದಾಹರಣೆಗೆ ಕರ್ನಾಟಕ ಒನ್, ಬೆಂಗಳೂರು ಒನ್ ,ಗ್ರಾಮ ಒನ್ ಎಲ್ಲ ಸೇವಾ ಕೇಂದ್ರಗಳಿಗೆ ಹೋಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅಥವಾ ನಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸುತ್ತೀವಿ ಎಂದಾದರೆ ನುಡಿ ಯೂಟ್ಯೂಬ್ ನಿಮ್ಗಂತಲೆ ಇದೆ ಹೀಗಾಗಿ youtube ನಲ್ಲಿ ಇತರ ಸರ್ಚ್ ಮಾಡಿ “ವಿದ್ಯಾನಿಧಿ ಸ್ಕಾಲರ್ಶಿಪ್ ಹೇಗೆ ಅರ್ಜಿ ಸಲ್ಲಿಸಬೇಕು” ಈ ರೀತಿ ನೀವು ಸರ್ಚ್ ಮಾಡಿದ್ದೆ ಆದಲ್ಲಿ ಕನ್ನಡದಲ್ಲಿ ಹಲವಾರು ವಿಡಿಯೋಗಳು ಬರುತ್ತವೆ. ಇಲ್ಲಿ ಯಾವುದಾದರೂ ಒಂದು ವಿಡಿಯೋ ನೋಡಿಕೊಂಡು ಲೈವ್ ನಲ್ಲಿ ಹೇಗೆ ತಿಳಿಸಬೇಕು ಎಂಬ ಮಾಹಿತಿಯನ್ನು ಒದಗಿಸಿರುತ್ತಾರೆ ಅದರಂತೆ ನೀವು ಮಾಡಿದರೆ ಈ ಒಂದು ವಿದ್ಯಾನಿಧಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದು.
ಇಲ್ಲವೇ ಇಷ್ಟೆಲ್ಲ ಬೇಡಪ್ಪ ಎಂದಾದರೆ ಈ ಮೇಲ್ಗಡೆ ತಿಳಿಸಿರುವ ಹಾಗೆ ಸೇವಾ ಕೇಂದ್ರಗಳಿಗೆ ಭೇಟಿ ನೀಡಬಹುದು ಅಥವಾ ಆನ್ಲೈನ್ ಸೆಂಟರಿಗೆ ಹೋಗಿ ಅರ್ಜಿ ಸಲ್ಲಿಸಬಹುದು.