ನಮಸ್ಕಾರ ಸ್ನೇಹಿತರೆ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಿಮಗೆಲ್ಲಾ ತಿಳಿಸುವುದು ಏನೆಂದರೆ, ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.
ಹೌದು ನೀವು ಕೂಡ ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಬರೆದುಕೊಳ್ಳಬೇಕೇ..? ಹಾಗಿದ್ದರೆ ನೀವು ಇಂದಿನ ಈ ಒಂದು ಲೇಖನವನ್ನು ಓದಲು ಸರಿಯಾದ ಸಮಯಕ್ಕೆ ಸರಿಯಾದ ವೆಬ್ಸೈಟ್ ಗೆ ಬಂದಿದ್ದೀರಿ ಬನ್ನಿ ನಿಮಗಂತಲೇ ನಾವು ಈ ಕೆಳಗಡೆ ಈ ಒಂದು ಗ್ರಾಮ ಪಂಚಾಯತ್ ಹುದ್ದೆಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರವಾಗಿ ಈ ಕೆಳಗಡೆ ನಿಮಗೆ ಮಾಹಿತಿಯನ್ನು ಒದಗಿಸಿದ್ದೇವೆ ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ನೋಡಿ ನಿಮಗೆಲ್ಲ ತಿಳಿದೇ ಇರಬಹುದು ನಾವು ಸಾಮಾನ್ಯವಾಗಿ ಒಂದು ಯಾವುದೇ ತರಹದ ಸರ್ಕಾರಿ ಹುದ್ದೆಯಾಗಲಿ ಅಥವಾ ಒಂದು ಪ್ರೈವೇಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ಪ್ರಶ್ನೆಗಳು ಕಾಡುತ್ತವೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಇದೀಗ ಪ್ರಸಿದ್ಧನಾಗು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಬಗ್ಗೆ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ಕಾಡುತ್ತವೆ. ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ.
ಒಂದು ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕಾಗುತ್ತೆ..? ಪ್ರತಿ ತಿಂಗಳ ಎಷ್ಟು ವೇತನ ನೀಡುತ್ತಾರೆ..? ಈ ಮೇಲ್ಗಡೆ ಕಳಿಸಿರುವ ಹಾಗೆ 10 ಹಲವಾರು ಪ್ರಶ್ನೆಗಳು ನಿಮ್ಮನ್ನ ಕಾಡುತ್ತಲೆ ಇರುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ಪ್ರಸ್ತುತ ಇಂದಿನ ಈ ಒಂದು ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಕುರಿತಾಗಿ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿನ ಒದಗಿಸಿದ್ದೇವೆ ಇಂದಿನ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ.
ನಿಮಗೆಲ್ಲಾ ತಿಳಿದಿರುವ ಹಾಗೆ ಪ್ರಸ್ತುತ “educationkannada.in” ಜಾಲತಾಣದಲ್ಲಿ ನಾವು ಪ್ರತಿ ದಿನ ನಿಮಗಾಗಿ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಬಹುದು ಅಥವಾ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ಎಲ್ಲರಿಗಿಂತ ಮುಂಚಿತವಾಗಿ ಒಂದೇ ಕ್ಲಿಕ್ ನಲ್ಲಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಸಂಪೂರ್ಣ ಉಚಿತ ಆಗಿರುತ್ತೆ.
ಪ್ರಸ್ತುತ ಈ ನಮ್ಮ ಜಾಲತಾಣದಲ್ಲಿ ನಾವು ಎಲ್ಲಾ ಓದುವರಿಗೂ ಸಹಾಯವಾಗಲೆಂದು ಪ್ರತಿ ದಿನ ಈ ಕೆಳಗಿನ ಮಾಹಿತಿಗಳನ್ನ ಒದಗಿಸುತ್ತೇವೆ.
- ಸರ್ಕಾರಿ ಯೋಜನೆಗಳು
- ಸರ್ಕಾರಿ ಹುದ್ದೆಗಳು
- ಸರ್ಕಾರಿ ಆಡೇಟ್ಗಳು
- ಆಟೋಮೊಬೈಲ್ ಮತ್ತು ಟೆಕ್
- ರೈತರಿಗೆ ಸಂಬಂಧಪಟ್ಟಂತೆ ಹೊಸ ಯೋಜನೆಗಳು (ಅಗ್ರಿಕಲ್ಚರ್)
- ಹಾಗೂ ಇನ್ನಿತರ ಮಾಹಿತಿ
ಈ ಮೇಲ್ಗಡೆ ತಿಳಿಸಿರುವ ಹಾಗೆ ಮಾಹಿತಿಗಳನ್ನ ನೀವು ನಮ್ಮ ಜಾಲತಾಣದಲ್ಲಿ ಪಡೆದುಕೊಳ್ಳಬಹುದು ನಿಮಗೂ ಇದೆ ತರನಾಗಿ ಮಾಹಿತಿಗಳು ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನೆಲ್ ಕೂಡ ಜಾಯಿನ್ ಆಗಬಹುದು.
ಪ್ರಸ್ತುತ ಈ ಒಂದು ಗ್ರಾಮ ಪಂಚಾಯತಿ ಹುದ್ದೆಗಳು ಚಾಮರಾಜನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 18 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕ ಹುದ್ದೆಗಳು ಖಾಲಿ ಇರುತ್ತೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಕೊನೆಯವರೆಗೂ ಓದಿ ಈ ಕೆಳಗಡೆ ಈ ಒಂದು ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಗಮನಿಸಿ.
ಚಾಮರಾಜನಗರ ಗ್ರಾಮ ಪಂಚಾಯತ್ ನೇಮಕಾತಿ 2024:
Table of Contents
ಈ ಕೆಳಗಡೆ ಚಾಮರಾಜನಗರ ಗ್ರಾಮ ಪಂಚಾಯತ್ ನೇಮಕಾತಿ 2024 ಇದರ ಕುರಿತಾಗಿ ಸಂಪೂರ್ಣ ವಿವರವಾಗಿ ಮಾಹಿತಿನ ಒದಗಿಸಿದ್ದೇವೆ ಗಮನಿಸಿ.
ಹುದ್ದೆಗಳ ಹೆಸರೇನು..?
- ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕ ಹುದ್ದೆಗಳು.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
- ನಿಮಗೆಲ್ಲಾ ತಿಳಿಸುವುದಾದರೆ ಒಟ್ಟಾರೆ 15 ಹುದ್ದೆಗಳು ಖಾಲಿ ಇವೆ.
ಈ ಒಂದು ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು..?
- ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಈ ಮೇಲ್ಗಡೆ ನಾವು ಹೇಗೆ ಅರ್ಜಿ ಚಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಶೈಕ್ಷಣಿಕ ಅರ್ಹತೆ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಚಾಮರಾಜನಗರ ಗ್ರಾಮ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ನೋಡಿ ಈ ಒಂದು ವಿದ್ಯಾ ಅರ್ಹತೆ ಬಗ್ಗೆ ತಿಳಿದುಕೊಳ್ಳುವುದಾದರೆ ನಿಮಗಂತೆ ಈ ಕೆಳಗಡೆ ನಾವು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಗಮನಿಸಿ.
- ಅರ್ಜಿ ಸಲ್ಲಿಸಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ತಿಳಿಸುವುದಾದರೆ PUC ಪಾಸ್ ಆಗಿರಬೇಕು ಹಾಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಪ್ರಮಾಣಪತ್ರ ಪಡೆದಿರಬೇಕಾಗುತ್ತದೆ ಇಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು ಆಗಿರುತ್ತಾರೆ.
- ಇಷ್ಟ ಇಲ್ಲದೆ ಅಡ್ಡಿಸಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕೂಡ ಹೊಂದಿರಬೇಕು ವೃತ್ತಿ ಅನುಭವ ಹೊಂದಿರುವಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಗಮನಿಸಿ.
ಈ ಮೇಲ್ಗಡೆ ನಾವು ಶೈಕ್ಷಣಿಕ ಅರ್ಹತೆ ಬಗ್ಗೆ ಮಾಹಿತಿನ ತಿಳಿದುಕೊಂಡಿದ್ದೇವೆ ಈಗ ನಮಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು.?
ಈ ಕೆಳಗಡೆ ಅಧಿಕೃತ ಅಧಿಕೃತ ಅಧಿಸೂಚನೆಯಂತೆ ಎಲ್ಲಾ ಅಭ್ಯರ್ಥಿಗಳಿಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಎಷ್ಟು ವಯೋಮಿತಿ ಇರಬೇಕು ಎಂಬ ಮಾಹಿತಿಯನ್ನು ಒದಗಿಸಿದ್ದೇವೆ ಗಮನಿಸಿ.
- ಅರ್ಜಿ ಸಲ್ಲಿಸುತ್ತಿರುವ ಅಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಸಬೇಕಾಗುತ್ತದೆ.
- 18 ವರ್ಷ ಪೂರೈಸಿದರೆ ಮಾತ್ರ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು ಒಂದು ವೇಳೆ ಇನ್ನುವರೆಗೂ 18 ವರ್ಷ ತುಂಬದೆ ಇದ್ದಲ್ಲಿ ನೀವು ಅರ್ಹರಲ್ಲ ಎಂದರ್ಥ ಗಮನಿಸಿ.
ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಿಮಗೆ ವಯೋಮಿತಿ ಸಡಲಿಕ್ಕೆ ಮಾಡಿದ್ದಾರೆ ಮಾಹಿತಿ ಈ ಕೆಳಗಿನಂತಿದೆ ಗಮನಿಸಿ.
- 2A,2B,3A,3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
- SC,ST ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..?
ಈ ಕೆಳಗಡೆ ಅಧಿಕೃತ ಅಧಿಸೂಚನೆಯಂತೆ ವೇತನದ ಬಗ್ಗೆ ಮಾಹಿತಿಯನ್ನು ಒದಗಿಸಿದ್ದೇವೆ ಗಮನಿಸಿ.
- ನೋಡಿ ಚಾಮರಾಜನಗರ ಗ್ರಾಮ ಪಂಚಾಯತ್ ನೇಮಕಾತಿ 2024 ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲ ತಿಳಿಸುವುದಾದರೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತೆ ಒಂದು ವೇಳೆ ನಿಮಗೆ ಇನ್ನೂ ಅರ್ಥವಾಗದಿದ್ದರೆ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ.
ಅರ್ಜಿ ಶುಲ್ಕ ಎಷ್ಟಿರುತ್ತೆ..?
ಈ ಕೆಳಗಡೆ ಈ ಒಂದು ಹುದ್ದೆಗಳಿಗೆ ಸಂಬಂಧಪಟ್ಟಂತೆ ಅರ್ಜಿ ಶಿಲ್ಪದ ಕುರಿತು ಮಾಹಿತಿಯನ್ನು ಒದಗಿಸಿದ್ದೇವೆ ಗಮನಿಸಿ.
- 2A,2B,3A,3B ಅಭ್ಯರ್ಥಿಗಳಿಗೆ ₹3,00.
- SC,ST ಅಭ್ಯರ್ಥಿಗಳಿಗೆ₹2,00.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹5,00.
- ಒಂದು ವೇಳೆ ಅಭ್ಯರ್ಥಿ ವಿಕಲಚೇತನ ಅಥವಾ ಅಂಗವಿಕಲ ಅಭ್ಯರ್ಥಿಯಾಗಿದ್ದರೆ ಇಂಥವರಿಗೆ 100 ರೂಪಾಯಿ ಅರ್ಜಿ ಶುಲ್ಕ ಇರುತ್ತೆ.
ಹಣವನ್ನ ನೀವು ಆನ್ಲೈನ್ ಮೂಲಕ ಪಾವತಿಸಬೇಕು ಈ ಕೆಳಗಡೆ ನಿಮಗಂತಲೇ ಹಣ ಪಾವತಿಸಲು ಪ್ರಮುಖ ದಾಖಲೆಗಳ ಬಗ್ಗೆ ಮಾಹಿತಿ ಒದಗಿಸಲಾಗಿದೆ ಗಮನಿಸಿ ಈ ಕೆಳಗಿನಂತಿದೆ ನೋಡಿ ಇಮೇಜ್ 👇👇
ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?
ನೋಡಿ ಇಲ್ಲಿಯವರೆಗೆ ಈ ಒಂದು ಲೇಖನ ಓದಿದ್ದರೆ ಈಗ ನೀವು ಈ ಒಂದು ಲೇಖನದ ಕೊನೆಯ ಹಂತಕ್ಕೆ ಬಂದಿದ್ದೀರಿ ಈಗ ನಾವು ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಈ ಕೆಳಗಿನ ಮಾಹಿತಿ ತಪ್ಪದೇ ಗಮನಿಸಿ.
- ಪರೀಕ್ಷೆ ಇಲ್ಲದೆ ನೇಮಕಾತಿ ಬಗ್ಗೆ ತಿಳಿದುಕೊಳ್ಳುವುದಾದರೆ ಎಲ್ಲ ಅಭ್ಯರ್ಥಿಗಳು ತಪ್ಪದೆ ಅರ್ಥಮಾಡಿಕೊಳ್ಳಿ ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವಂತಹ ಗರಿಷ್ಠ ಅಂಕಗಳು ಆದರದ ಮೇಲೆ ಹಾಗೆ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ.?
- ಅರ್ಜಿ ಪ್ರಾರಂಭ 13-9-2024
- ಅರ್ಜಿ ಕೊನೇ 12-10-2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು:
ನೋಟಿಫಿಕೇಶನ್ 👇👇
ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ 👇👇
FAQ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?
ಅರ್ಜಿ ಕೊನೇ 12-10-2024
ಹುದ್ದೆಗಳು ಎಲ್ಲಿ ಖಾಲಿ ಇದೆ..?
ಚಾಮರಾಜನಗರ.