ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು ಪೋಸ್ಟ್ ಆಫೀಸ್ ನೇಮಕಾತಿ 2024 ಇದರ ಕುರಿತು ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ನೀವು ಕೂಡ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ದಯವಿಟ್ಟು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಏಕೆಂದರೆ ಇಂದಿನ ಈ ಒಂದು ಲೇಖನದಲ್ಲಿ ಪೋಸ್ಟ್ ಆಫೀಸ್ ನೇಮಕಾತಿ 2024 ಇದರ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ತಿಳಿಸಲಾಗಿದೆ ಹಾಗೆ ಇಂದಿನ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡಿ.
ನೋಡಿ ನಿಮಗೆಲ್ಲ ತಿಳಿದೇ ಇರಬಹುದು ನಾವು ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 ಅರವಿ ಸಲ್ಲಿಸಲು ಮುಂದಾದರೆ ನಮಗೆ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮಗೆಲ್ಲಾ ಉದಾಹರಣೆಗೆ ತಿಳಿಸುವುದಾದರೆ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಪ್ರತಿ ತಿಂಗಳ ವೇತನ ಎಷ್ಟು..? ಅರ್ಜಿ ಸಲ್ಲಿಸುವ ವಯೋಮಿತಿ ಎಷ್ಟಿರಬೇಕು..?
ಹುಡುಗಿ ಮೇಲ್ಗಡೆ ಕಳಿಸಿರುವ ಹಾಗೆ ನಾವು ಪೋಸ್ಟ್ ಆಫೀಸ್ ನೇಮಕಾತಿ 2024 ಅರ್ಜಿ ಸಲ್ಲಿಸಲು ಮುಂದಾದಾಗ ಇದೆ ತರನಾಗಿ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೆ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿ ಒದಗಿಸಿದ್ದೇವೆ ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ನೀವು ಕೂಡ ಪೋಸ್ಟ್ ಆಫೀಸ್ ನೇಮಕಾತಿ 2024 ಇದಕ್ಕೆ ಅರ್ಜಿ ಸಲ್ಲಿಸಬಹುದು.
ಪೋಸ್ಟ್ ಆಫೀಸ್ ನೇಮಕಾತಿ 2024:
ಪೋಸ್ಟ್ ಆಫೀಸ್ ನೇಮಕಾತಿ 2024 ಇದರ ಕುರಿತು ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ಅಭ್ಯರ್ಥಿಗಳು ಇಲ್ಲಿ ಗಮನ ಕೊಟ್ಟು ಲೇಖನವನ್ನು ಕೊನೆವರೆಗೂ ಓದಿ.
ಇಲಾಖೆ ಹೆಸರು:
- ಪೋಸ್ಟ್ ಆಫೀಸ್
ಇಲಾಖೆ ಹೆಸರು:
- ಸಹಾಯಕ ಇಂಜಿನಿಯರ್ ಸಿವಿಲ್
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ:
- ಒಟ್ಟು 7 ಹುದ್ದೆಗಳು ಖಾಲಿ ಇದೆ.
ಪ್ರತಿ ತಿಂಗಳ ವೇತನ:
- ₹44,900-1,42,400/
ಉದ್ಯೋಗದ ಸ್ಥಳ:
- ಇಡೀ ಭಾರತ
ಶೈಕ್ಷಣಿಕ ಅರ್ಹತೆ ಏನಾಗಿರಬೇಕು:
ಅಧಿಕೃತ ಅದಿಸೂಚನೆಯ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದಾದರೆ.
- SSLC ಪಾಸ್ ಆಗಿರಬೇಕು
- SSLC ಅಥವಾ 2nd PUC ಪಾಸ್ ಆಗಿರಬೇಕು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ.
- ದಯವಿಟ್ಟು ಗಮನಿಸಿ ಮುಖ್ಯವಾಗಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಮಾನ್ಯ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿ ಪೂರ್ಣಗೊಳಿಸಬೇಕು.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು:
- ಅಧಿಕೃತ ಅಧಿಸೂಚನೆ ಪ್ರಕಾರವಾಗಿ ವಯೋಮಿತಿ ಕುರಿತು ಮಾಹಿತಿ ತಿಳಿದುಕೊಳ್ಳುವುದಾದರೆ ಕನಿಷ್ಠ 21 ವರ್ಷ ಪೂರೈಸಿರಬೇಕು ಗರಿಷ್ಠ 30 ವರ್ಷದ ಒಳಗಡೆ ಇರಬೇಕು.
ವಯೋಮಿತಿ ಸಡಿಲಿಕೆ ಮಾಡಲಾಗಿದೆ ಗಮನಿಸಿ.
- ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
ಆಯ್ಕೆ ಪ್ರಕ್ರಿಯೆ ಹೇಗೆ:
- ಲಿಖಿತ ಪರೀಕ್ಷೆ ನಂತರ ಸಂದರ್ಶನ ನಂತರ ಆಯ್ಕೆ.
ಎಷ್ಟು ವೇತನ ನೀಡುತ್ತಾರೆ:
- ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ 44900 ಹಿಡಿದು 142400
ಅರ್ಜಿ ಶುಲ್ಕ ಎಷ್ಟಿರುತ್ತೆ:
- ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
- ಅರ್ಜಿ ಪ್ರಾರಂಭ 26-09-2024
- ಅರ್ಜಿ ಕೊನೆ 10-11-2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು:
ಅಧಿಕೃತ ಅಧಿಸೂಚನೆ PDF
ಅಧಿಕೃತ ಜಾಲತಾಣ
ಇಲ್ಲಿವರೆಗೆ ಈ ಒಂದು ಲೇಖನ ಓದಿದ್ದರೆ ಇದೆ ತರನಾಗಿ ಮಾಹಿತಿಗಳು ಬೇಕಾಗಿದ್ದರೆ ಕೂಡಲೇ “educationkannada.in” ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ ಜೊತೆಗೆ ಇನ್ಸ್ಟಾಗ್ರಾಮ್ ಪೇಜ್ ತಪ್ಪದೇ ಫಾಲೋ ಮಾಡಿ & ಯೂಟ್ಯೂಬ್ ಚಾನೆಲ್ subscribe ಮಾಡಿ