ನಮಸ್ಕಾರ ಸ್ನೇಹಿತರೆ ಪ್ರಸ್ತುತ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಗ್ರಾಮ್ ಲೆಕ್ಕಾಧಿಕಾರಿ ನೇಮಕಾತಿ 2024 ಒಟ್ಟು 1,000 ಹುದ್ದೆಗಳು ಖಾಲಿ ಇದೆ.
ನೀವು ಕೂಡ ಈ ಒಂದು ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಅರ್ಜಿ ಸಲ್ಲಿಸುವುದು ಆದರೆ ನಾವು ಇಂದಿನ ಈ ಒಂದು ಲೇಖನದಲ್ಲಿ educationkannada.in ಜಾಲತಾಣದ ಮೂಲಕ ಎಲ್ಲಾ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ.
ನಿಮಗೆಲ್ಲ ತಿಳಿದೇ ಇರಬಹುದು ನಾವು ಒಂದು ಹುದ್ದೆಗೆ ಅಡ್ಜಸಲ್ಲಿಸಲು ಮುಂದಾದಾಗ ಹಲವಾರು ರೀತಿಯ ಪ್ರಶ್ನೆಗಳು ನಮಗೆ ಹುಟ್ಟಿಕೊಳ್ಳುತ್ತವೆ ಈಗ ಪ್ರಸ್ತುತ ನಾವು ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದೇವೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ನಮಗೆ ಈ ಕೆಳಗಡೆ ನೀಡಿರುವಂತಹ ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಉದಾಹರಣೆಗೆ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ 2024 ಅರ್ಜಿ ಸಲ್ಲಿಸುವುದಾದರೆ ವಯೋಮಿತಿ ಎಷ್ಟಿರಬೇಕು..? ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..? ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ಹತ್ತು ಹಲವಾರು ಪ್ರಶ್ನೆಗಳು ಇದೇ ತರನಾಗಿ ನಮಗೆಲ್ಲ ಕಾಡುತ್ತಲೇ ಇರುತ್ತೆ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ “educationkannada.in” ಜಾಲತಾಣದ ಮೂಲಕ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನ ಒದಗಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನ ಮಾತ್ರ ಕೊನೆವರೆಗೂ ಓದಿ.
ನಿಮಗೆಲ್ಲಾ ತಿಳಿದಿರುವ ಹಾಗೆ ಪ್ರಸ್ತುತ “educationkannada.in” ಜಾಲತಾಣದಲ್ಲಿ ನಾವು ಪ್ರತಿ ದಿನ ನಿಮಗಾಗಿ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಬಹುದು ಅಥವಾ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ಎಲ್ಲರಿಗಿಂತ ಮುಂಚಿತವಾಗಿ ಒಂದೇ ಕ್ಲಿಕ್ ನಲ್ಲಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಸಂಪೂರ್ಣ ಉಚಿತ ಆಗಿರುತ್ತೆ.
ಪ್ರಸ್ತುತ ಈ ನಮ್ಮ ಜಾಲತಾಣದಲ್ಲಿ ನಾವು ಎಲ್ಲಾ ಓದುವರಿಗೂ ಸಹಾಯವಾಗಲೆಂದು ಪ್ರತಿ ದಿನ ಈ ಕೆಳಗಿನ ಮಾಹಿತಿಗಳನ್ನ ಒದಗಿಸುತ್ತೇವೆ.
- ಸರ್ಕಾರಿ ಯೋಜನೆಗಳು
- ಸರ್ಕಾರಿ ಹುದ್ದೆಗಳು
- ಸರ್ಕಾರಿ ಆಡೇಟ್ಗಳು
- ಆಟೋಮೊಬೈಲ್ ಮತ್ತು ಟೆಕ್
- ರೈತರಿಗೆ ಸಂಬಂಧಪಟ್ಟಂತೆ ಹೊಸ ಯೋಜನೆಗಳು (ಅಗ್ರಿಕಲ್ಚರ್)
- ಹಾಗೂ ಇನ್ನಿತರ ಮಾಹಿತಿ
ಈ ಮೇಲ್ಗಡೆ ತಿಳಿಸಿರುವ ಹಾಗೆ ಮಾಹಿತಿಗಳನ್ನ ನೀವು ನಮ್ಮ ಜಾಲತಾಣದಲ್ಲಿ ಪಡೆದುಕೊಳ್ಳಬಹುದು ನಿಮಗೂ ಇದೆ ತರನಾಗಿ ಮಾಹಿತಿಗಳು ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನೆಲ್ ಕೂಡ ಜಾಯಿನ್ ಆಗಬಹುದು.

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2024:
ಕರ್ನಾಟಕ ಕಂದಾಯ ಇಲಾಖೆ 2024 ಈ ಒಂದು ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರವಾಗಿ ಇಂದಿನ ಈ ಒಂದು ಲೇಖನದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಸಹಾಯವಾಗಲೆಂದು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸುತ್ತೇವೆ ತಪ್ಪದೇ ಗಮನಿಸಿ.
ಹುದ್ದೆಗಳ ಹೆಸರು ಏನು..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ಹುದ್ದೆಗಳ ಹೆಸರೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನಿಮಗಂತೆ ಈ ಕೆಳಗಡೆ ಹುದ್ದೆಗಳ ಹೆಸರು ಮಾಹಿತಿ ಇದೆ ಗಮನಿಸಿ.
- ಗ್ರಾಮ ಲೆಕ್ಕಾಧಿಕಾರಿ ಹುದ್ದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
ಈ ಮೇಲ್ಗಡೆ ನಾವು ಹುದ್ದೆಗಳ ಹೆಸರೇನು ಎಂಬ ಮಾಹಿತಿನ ತಿಳಿದುಕೊಂಡಿದ್ದೇವೆ ಈಗ ನಾವು ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
- ಅಧಿಕಾರಿ ಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ತಿಳಿಸುವುದಾದರೆ ಒಟ್ಟಾರೆಯಾಗಿ 1,000 ಹುದ್ದೆಗಳು ಖಾಲಿ ಇದೆ.
ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು.?
- ಕಂದಾಯ ಇಲಾಖೆ ನೇಮಕಾತಿ 2024 ಅಧಿಕೃತ ಅಧಿಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ನೋಡಿ ಈ ಮೇಲ್ಗಡೆ ನಾವು ಈ ಒಂದು ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದಾದರೆ ನಮ್ಮ ವಿದ್ಯಾ ಅರ್ಹತೆ ಏನಾಗಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಈ ಕೆಳಗಡೆ ವಿದ್ಯೆ ಅರ್ಹತೆ ಬಗ್ಗೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ವಿದ್ಯಾಅರ್ಹತೆ ಏನಾಗಿರಬೇಕು..?
ಅಧಿಕೃತ ಆದಿ ಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ವಿದ್ಯಾ ಅರ್ಹತೆ ಬಗ್ಗೆ ಮಾಹಿತಿಯನ್ನು ತಿಳಿಸುವುದಾದರೆ ನಿಮಗೆಂತೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
ನಿಮಗೆ ಅತಿ ಹೆಚ್ಚು ವಿಧ್ಯಾರ್ಥಿ ಬಗ್ಗೆ ಮಾಹಿತಿಯನ್ನು ತಿಳಿಸಬೇಕು ಎಂಬ ಉದ್ದೇಶದಿಂದ ನಿಮಗಂತಲೇ ಈ ಕೆಳಗಡೆ ಈ ಒಂದು ಕಂದಾಯ ಇಲಾಖೆ ನೇಮಕಾತಿ 2024 ಶೈಕ್ಷಣಿಕ ಅರ್ಹತೆ ಬಗ್ಗೆ ಅಧಿಕೃತ ಆದಿ ಸೂಚನೆಯ ಇಮೇಜ್ ನೀಡಲಾಗಿದೆ ಗಮನಿಸಿ 👇👇.

Up images
ಈ ಮೇಲ್ಗಡೆ ನಗು ವಿದ್ಯಾ ಅರ್ಹತೆ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದಾದರೆ ನಮ್ಮ ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಅರ್ಜಿ ಸಲ್ಲಿಸುವುದಾದರೆ ನಮ್ಮ ವಯೋಮಿತಿ ಎಷ್ಟಿರಬೇಕು..?
ಅಧಿಕೃತ ಅಧಿಸೂಚನೆ ಪ್ರಕಾರವಾಗಿ ಎಲ್ಲ ಅಭ್ಯರ್ಥಿಗಳಿಗೆ ವಯೋಮಿತಿ ಎಷ್ಟಿರಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದಾದರೆ ನಿಮಗಂತೆ ಈ ಕೆಳಗಡೆ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
- ಕನಿಷ್ಠ 18 ವರ್ಷ ಪೂರೈಸಿರಬೇಕಾಗುತ್ತದೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು.
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಸಡಿಲಿಕೆ ಮಾಡಲಾಗಿದೆ ಗಮನಿಸಿ.
- 2A,2B,3A,3B ಕೆಟಗೇರಿ ವಿದ್ಯಾರ್ಥಿಗಳಿಗೆ ಗರಿಷ್ಠ 38 ವರ್ಷ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕೆಟಗೇರಿ ವಿದ್ಯಾರ್ಥಿಗಳಿಗೆ ಗರಿಷ್ಠ 40 ವರ್ಷ.
- ಸಾಮಾನ್ಯ ವರ್ಗದ ಕೆಟಗೇರಿ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ನೋಡಿ ಪ್ರಸ್ತುತ ಈ ಮೇಲ್ಗಡೆ ನಾವು ವಯೋಮಿತಿ ಕೆಳಲಿಕ್ಕೆ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಈಗ ನಾವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..?

ಈ ಕೆಳಗಡೆ ಅಧಿಕೃತ ಅಧಿಸೂಚನೆಯಂತೆ ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ ಎಂಬ ಮಾಹಿತಿಯನ್ನು ಒದಗಿಸಲಾಗಿದೆ ಗಮನಿಸಿ.
- ಆಯ್ಕೆ ಆಗಿರುವಂತಹ ಎಲ್ಲಾ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21400 ಇಂದ ಹಿಡಿದು 42,000ಗಳವರೆಗೆ ನೀಡುತ್ತಾರೆ.
ಅರ್ಜಿ ಶುಲ್ಕ ಎಷ್ಟಿರುತ್ತೆ..?
- 2A,2B,3A,3B ಕೆಟಗೇರಿ ವಿದ್ಯಾರ್ಥಿಗಳಿಗೆ ₹500
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕೆಟಗೇರಿ ವಿದ್ಯಾರ್ಥಿಗಳಿಗೆ ₹300
- ಸಾಮಾನ್ಯ ವರ್ಗದ ಕೆಟಗೇರಿ ಅಭ್ಯರ್ಥಿಗಳಿಗೆ ₹750
ನೋಡಿ ಈ ಮೇಲ್ಗಡೆ ಪ್ರಸ್ತುತ ಅರ್ಜಿ ಶುಲ್ಕದ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಇದೀಗ ನಾವು ಇಂದಿನ ಈ ಒಂದು ಲೇಖನದಲ್ಲಿ ಈ ಕೆಳಗಡೆ ಈ ಒಂದು ಹುದ್ದೆಗಳಿಗೆ ಆಯ್ಕೆ ಹೇಗೆ ಮಾಡಿಕೊಳ್ಳುತ್ತಾರೆ ಎಂಬ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ.
ಈ ಒಂದು ಹುದ್ದೆಗೆ ಆಯ್ಕೆ ಹೇಗೆ ಮಾಡಿಕೊಳ್ಳುತ್ತಾರೆ..?
- ಎಲ್ಲಾ ಅಭ್ಯರ್ಥಿಗಳಿಗೆ ಅಧಿಕೃತ ಅಧಿ ಸೂಚನೆಯಂತೆ ಈ ಒಂದು ಹುದ್ದೆಗಳಿಗೆ ಹೇಗೆ ಮಾಡಿಕೊಳ್ಳುತ್ತಾರೆ ಎಂಬ ಮಾಹಿತಿಯನ್ನು ತಿಳಿಸುವುದಾದರೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ ಗಳು :
- ಅರ್ಜಿ ಪ್ರಾರಂಭ
- ಅರ್ಜಿ ಕೊನೆ
SBIF ವಿದ್ಯಾರ್ಥಿ ವೇತನ (Scholarship) 2024: ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆಗಳು ಮತ್ತು ಸಂಪೂರ್ಣ ಮಾಹಿತಿ
ವಿದ್ಯಾರ್ಥಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ SBI Foundation ಪ್ರತಿ ವರ್ಷ SBIF ವಿದ್ಯಾರ್ಥಿ ವೇತನವನ್ನು ಘೋಷಿಸುತ್ತದೆ. ಈ ವಿದ್ಯಾರ್ಥಿ ವೇತನವನ್ನು 6ನೇ ತರಗತಿಯಿಂದ pós-ಗ್ರಾಜುಯೇಷನ್ (Post Graduation) ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಈ ಕಾರ್ಯಕ್ರಮದ ಅರ್ಹತೆ, ಶೇ.75% ಅಂಕದ ಮೌಲ್ಯಮಾಪನ, ಕುಟುಂಬದ ವಾರ್ಷಿಕ ಆದಾಯದ ಮಿತಿ, ಮತ್ತು ಅಗತ್ಯ ದಾಖಲೆಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ಒದಗಿಸಲಾಗಿದೆ.
1. ವಿದ್ಯಾರ್ಥಿ ವೇತನಕ್ಕಾಗಿ ಅರ್ಹತೆಗಳು
SBIF ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಅರ್ಹತೆಗಳನ್ನು ಪೂರೈಸಬೇಕು:
✅ ವಿದ್ಯಾಭ್ಯಾಸ:
- 6ನೇ ತರಗತಿ ರಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು
- ಪದವಿ (Undergraduate) ಮತ್ತು ಸ್ನಾತಕೋತ್ತರ (Postgraduate) ವಿದ್ಯಾರ್ಥಿಗಳು
- MBA, IIM ಮತ್ತು IIT ವಿದ್ಯಾರ್ಥಿಗಳು
✅ ಅಂಕ ಪ್ರಮಾಣ:
- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಪಡೆದಿರಬೇಕು.
- 75% ಕ್ಕಿಂತ ಕಡಿಮೆ ಅಂಕ ಹೊಂದಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುವುದಿಲ್ಲ.
✅ ಕುಟುಂಬದ ವಾರ್ಷಿಕ ಆದಾಯ:
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ₹3 ಲಕ್ಷದೊಳಗಿರಬೇಕು.
- ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.
✅ ಮಹಿಳಾ ಅಭ್ಯರ್ಥಿಗಳಿಗೆ ವಿಶೇಷ ಮೀಸಲಾತಿ:
- ಈ ವಿದ್ಯಾರ್ಥಿ ವೇತನ ಯೋಜನೆಯಲ್ಲಿ 50% ಮೀಸಲಾತಿ ವಿದ್ಯಾರ್ಥಿನಿಯರಿಗೆ ನೀಡಲಾಗಿದೆ.
- ಉಳಿದ 50% ವಿದ್ಯಾರ್ಥಿ ವೇತನ ಪುರುಷ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
2. ವಿದ್ಯಾರ್ಥಿ ವೇತನದ ಮೊತ್ತ (Scholarship Amount)
SBIF ವಿದ್ಯಾರ್ಥಿ ವೇತನ ಯೋಜನೆಯಡಿ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳಲ್ಲಿ ನೀಡಲಾಗುವ ಹಣದ ವಿವರ ಈ ಕೆಳಗಿನಂತಿದೆ:
3. ಅಗತ್ಯ ದಾಖಲೆಗಳು (Required Documents)
SBIF ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ಈ ಕೆಳಕಂಡ ಪ್ರಮುಖ ದಾಖಲೆಗಳನ್ನು ಹಾಜರುಪಡಿಸಬೇಕು:
📌 ಶೈಕ್ಷಣಿಕ ದಾಖಲೆಗಳು:
- ಪಿಯುಸಿ / ಡಿಗ್ರಿ / ಸ್ನಾತಕೋತ್ತರ ಕೋರ್ಸ್‌ಗಳ ಅಂಕಪಟ್ಟಿ (Marks Card)
📌 ಗುರುತಿನ ಚೀಟಿಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಗುರುತಿನ ಚೀಟಿ (ಒಂದು ವೇಳೆ ಅಗತ್ಯವಿದ್ದರೆ)
📌 ಬ್ಯಾಂಕ್ ವಿವರಗಳು:
- ವಿದ್ಯಾರ್ಥಿಯ ಅಥವಾ ಪೋಷಕರ ಬ್ಯಾಂಕ್ ಖಾತೆ ವಿವರಗಳು
📌 ಆದಾಯ ಪ್ರಮಾಣ ಪತ್ರ:
- ಸರ್ಕಾರದಿಂದ ಮಾನ್ಯತೆ ಪಡೆದ ಆದಾಯ ಪ್ರಮಾಣ ಪತ್ರ (Income Certificate)
📌 ಜಾತಿ ಪ್ರಮಾಣ ಪತ್ರ (ಯಾವುದಾದರೂ ಮೀಸಲಾತಿ ಇದ್ದಲ್ಲಿ)
📌 ಹೆಚ್ಚುವರಿ ದಾಖಲೆಗಳು:
- ಆಯಾ ಸಂಸ್ಥೆ ಅಥವಾ ಎಸ್‌ಬಿಐ ಫೌಂಡೇಶನ್ ಕೇಳುವ ಪ್ರಕಾರ ಹೆಚ್ಚಿನ ದಾಖಲೆಗಳನ್ನು ಒದಗಿಸಬೇಕಾಗಬಹುದು.
4. ಅರ್ಜಿ ಸಲ್ಲಿಸುವ ವಿಧಾನ (How to Apply?)
SBIF ವಿದ್ಯಾರ್ಥಿ ವೇತನಕ್ಕೆ ಅಧಿಕೃತ ವೆಬ್‌ಸೈಟ್ ಅಥವಾ ಸರ್ಕಾರದ ವಿದ್ಯಾರ್ಥಿ ವೇತನ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
🔹 ಅಧಿಕೃತ ವೆಬ್‌ಸೈಟ್: https://www.sbifoundation.in (ನೀವು ಅರ್ಜಿ ಸಲ್ಲಿಸುವ ಮೊದಲು ನಿಖರವಾದ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಪರಿಶೀಲಿಸಿ)
🔹 ಅರ್ಜಿ ಸಲ್ಲಿಕೆ ಪ್ರಕ್ರಿಯೆ:
1️⃣ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
2️⃣ “Scholarship Application” ವಿಭಾಗ ತೆರೆಯಿರಿ
3️⃣ ಅರ್ಜಿಯಲ್ಲಿರುವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
4️⃣ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ
5️⃣ ಅರ್ಜಿಯನ್ನು ಸಲ್ಲಿಸಿ ಮತ್ತು ಆಧಾರ ಸಂಖ್ಯೆ (Application ID) ಉಳಿಸಿ
5. ವಿದ್ಯಾರ್ಥಿ ವೇತನ ಪಡೆಯಲು ಆಯ್ಕೆ ಪ್ರಕ್ರಿಯೆ
SBIF ವಿದ್ಯಾರ್ಥಿ ವೇತನ ಆಯ್ಕೆ ಪ್ರಕ್ರಿಯೆ ಈ ಹಂತಗಳಲ್ಲಿ ನಡೆಯುತ್ತದೆ:
✅ ಅರ್ಹತಾ ಪರಿಶೀಲನೆ: ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆ ಮತ್ತು ಕುಟುಂಬದ ಆದಾಯ ಪರಿಶೀಲನೆ
✅ ಅಪ್ಲಿಕೇಶನ್ ಪರಿಶೀಲನೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿವರಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ
✅ ಅಂತಿಮ ಆಯ್ಕೆ: ಶೇ.75% ಗಿಂತ ಹೆಚ್ಚು ಅಂಕ ಪಡೆದ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ
✅ ವಿದ್ಯಾರ್ಥಿ ವೇತನ ಜಮೆ: ಆಯ್ಕೆಯಾದ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗುತ್ತದೆ
6. ಅಂತಿಮ ಮಾತು
SBIF ವಿದ್ಯಾರ್ಥಿ ವೇತನ 2024 ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ ಮತ್ತು ಆರ್ಥಿಕ ನೆರವಿನ ಅಗತ್ಯವಿರುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ತಿಳಿದು, ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ.
🔔 ಟಿಪ್: ಅರ್ಜಿಯನ್ನು ಸಲ್ಲಿಸುವ ಮೊದಲು, ಎಲ್ಲ ಅಗತ್ಯ ದಾಖಲೆಗಳನ್ನು ಸರಿಯಾಗಿ ಪರಿಷೀಲಿಸಿ ಮತ್ತು ಅಂತಿಮ ದಿನಾಂಕದ ಮೊದಲು ಅರ್ಜಿಯನ್ನು ಸಲ್ಲಿಸಿ!
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:
ಹೊಸ ನೋಟಿಫಿಕೇಶನ್ 1
ಹೊಸ ನೋಟಿಫಿಕೇಶನ್ 2
ಹಳೆಯ ನೋಟಿಫಿಕೇಶನ್ ಲಿಂಕ್
ಅರ್ಜಿ ಸಲ್ಲಿಸುವ ಲಿಂಕ್