ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ KPSC ಇಂದ ಒಟ್ಟು 945 ಬೃಹತ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ಹೌದು ನೀವು ಕೂಡ KPSC ವತಿಯಿಂದ ನಡೆಯುತ್ತಿರುವಂತಹ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಮೊದಲು ಯಾವ ಹುದ್ದೆಗಳು ಖಾಲಿ ಇದೆ ಎಂಬ ಮಾಹಿತಿನ ತಿಳಿದುಕೊಳ್ಳಬೇಕು ಹೀಗಾಗಿ ನಿಮಗಂತಲೆ ನಾವು ಈ ಕೆಳಗಡೆ ಯಾವುದೇ ಕಾಲಿ ಇದೆ ಎಂಬ ಮಾಹಿತಿ ನೀಡಲಾಗಿದೆ ಗಮನಿಸಬಹುದು.
945 ಕೃಷಿ ಅಧಿಕಾರಿ ಹುದ್ದೆಗಳು ಖಾಲಿ ಇದೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಎಲ್ಲ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಪ್ರಾರಂಭದಿಂದ ಹಿಡಿದು ಕೊನೆವರೆಗೂ ಓದಲೇಬೇಕು ಏಕೆಂದರೆ ನಿಮಗಂತಲೇ ನಾವು ಈ ಕೆಳಗಡೆ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಒದಗಿಸುತ್ತೇವೆ ಈ ಮಾಹಿತಿಯಂತೆ ನೀವು ಮಾಡಿದ್ದೆ ಆದಲ್ಲಿ ನೀವು ಕೂಡ ಈ ಒಂದು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ನಿಮಗೆಲ್ಲ ತಿಳಿದೇ ಇರಬಹುದು ನಾವು ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದರೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಹೀಗೆ ಇಂದಿನ ಈ ಒಂದು KPSC ವತಿಯಿಂದ 945 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ..? ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..? ಅರ್ಜಿ ಸಲ್ಲಿಸಲು ನಮ್ಮ ವಯೋಮಿತಿ ಎಷ್ಟಿರಬೇಕು..? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ಇನ್ನು ಹತ್ತು ಹಲವಾರು ಪ್ರಶ್ನೆಗಳು ನಮ್ಮ ನಿಮ್ಮನ್ನು ಕಾಡುತ್ತಲೇ ಇರುತ್ತೆ ನಮ್ಮ ನಿಮ್ಮ ಈ ಮೇಲಿನ ಪ್ರಶ್ನೆಗಳಿಗೆ ಈ ಕೆಳಗಡೆ ಇದೆ ನೋಡಿ ಸಂಪೂರ್ಣ ಮಾಹಿತಿ.
KPSC 945 assistant agriculture officer recruitment 2024:
KPSC 945 ಅಸಿಸ್ಟೆಂಟ್ ಅಗ್ರಿಕಲ್ಚರ್ ಹುದ್ದೆಗಳ ನೇಮಕಾತಿ 2024:
ಇಲಾಖೆ ಹೆಸರು..?
- ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು..?
- ನೋಡಿ ಇಲ್ಲಿ ಸಹಾಯಕ ಕೃಷಿ ಅಧಿಕಾರಿ ಹುದ್ದೆ ಖಾಲಿ ಇದೆ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..?
- 945 ಹುದ್ದೆಗಳು ಖಾಲಿ ಇದೆ.
ಈ ಒಂದು ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು..?
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಉದ್ಯೋಗ ಸ್ಥಳ ಎಲ್ಲಿ..?
- ಅಧಿಕೃತ ಅಧಿಸೂಚನೆಯಂತೆ ತಿಳಿಸುವುದಾದರೆ ಉದ್ಯೋಗ ಸ್ಥಳ ಕರ್ನಾಟಕ.
ಹುದ್ದೆಗಳ ಸಂಪೂರ್ಣ ವಿವರಣೆ:
ನೋಡಿ ಇಲ್ಲಿ ಪ್ರಮುಖವಾಗಿ ಎರಡು ಹುದ್ದೆಗಳು ಖಾಲಿ ಇರುತ್ತೆ, ಮೊದಲನೇದಾಗಿ ತಿಳಿಸುವುದಾದರೆ ಕೃಷಿ ಅಧಿಕಾರಿ ಹುದ್ದೆ ಹಾಗೂ ಎರಡನೇದಾಗಿ ತಿಳಿಸುವುದಾದರೆ ಸಹಾಯದ ಕೃಷಿ ಅಧಿಕಾರಿಗಳು.
- ಸಹಾಯಕ ಕೃಷಿ ಅಧಿಕಾರಿಗಳು ಇಲ್ಲಿ 817 ಹುದ್ದೆಗಳು ಖಾಲಿ ಇದೆ.
- ಕೃಷಿ ಅಧಿಕಾರಿಗಳು ಇಲ್ಲಿ 128 ಹುದ್ದೆ ಕಾಲಿ ಇದೆ.
ಶೈಕ್ಷಣಿ ಅರ್ಹತೆ ಏನಾಗಿರಬೇಕು..?
- B.tech, BSc in food and science and technology ಅಥವಾ ಬಯೋಟೆಕ್ನಾಲಜಿ ಅಥವಾ ಕೃಷಿ ಇಂಜಿನಿಯರಿಂಗ್ ಮುಂತಾದ ವಿದ್ಯಾ ಅರ್ಹತೆಗಳು ಪೂರೈಸಬೇಕು.
ಅರ್ಜಿ ಸಲ್ಲಿಸಲು ಎಷ್ಟು ವಯೋಮಿತಿ ಇರಬೇಕು..?
- 18 ವರ್ಷದಿಂದ ಹಿಡಿದು 38 ವರ್ಷದ ಒಳಗಡೆ ಇರಬೇಕು.
ವಯೋಮಿತಿ ಸಡಿಲಿಕೆ ಕೂಡ ಮಾಡಲಾಗಿದೆ ಗಮನಿಸಿ:
- 2A,2B,3A,3B ಈ ಅಭ್ಯರ್ಥಿಗಳಿಗೆ 3 ವರ್ಷ
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
- ಅಂಗವಿಕಲ ಇಲ್ಲವೇ ವಿಧವೆ ಅಭ್ಯರ್ಥಿಯಾಗಿದ್ದೆ ಆದಲ್ಲಿ ಇಂತಹ ಅಭ್ಯರ್ಥಿಗಳಿಗೆ 10 ವರ್ಷ
ಪ್ರದಿತಿಗಳು ಎಷ್ಟು ವೇತನ ನೀಡುತ್ತಾರೆ..?
- ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ರೂ.40900-78200
- ಕೃಷಿ ಅಧಿಕಾರಿಗಳು ಈ ಒಂದು ಹುದ್ದೆಗೆ ರೂ.43100-83900
ಅರ್ಜಿ ಶುಲ್ಕ ಎಷ್ಟಿರುತ್ತೆ..?
- 2A,2B,3A,3B ಈ ಅಭ್ಯರ್ಥಿಗಳಿಗೆ 300 ರೂಪಾಯಿ.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೆ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ತರದ ಅರ್ಜಿ ಶುಲ್ಕ ಇರುವುದಿಲ್ಲ.
- ಅಭ್ಯರ್ಥಿ ಮಾಜಿ ಸೈನಿಕ ಆಗಿದ್ದಲ್ಲಿ ಐವತ್ತು ರೂಪಾಯಿ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 6೦೦ ರೂಪಾಯಿ.
ಹಣ ಆನ್ಲೈನ್ ಮೂಲಕ ಪಾವತಿಸಬೇಕು ಉದಾಹರಣೆಗೆ ತಿಳಿಸುವುದಾದರೆ ಯುಪಿಐ ಮೂಲಕ.
ಆಯ್ಕೆ ವಿಧಾನ ಹೇಗಾಗುತ್ತೆ..?
- ಮೊದಲಿಗೆ ತಿಳಿಸುವುದಾದರೆ ನೋಡಿ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- ನಿಮಗಂತಲೇ ಈ ಕೆಳಗಡೆ ನಾವು ಅಧಿಕೃತ ಆದಿ ಸೂಚನೆ ಪಿಡಿಎಫ್ ಲಿಂಕ ಹಾಗೂ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ನೀಡಿದ್ದೇವೆ ಫಾರಂ ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
- ಅಥವಾ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಅಥವಾ ಸೇವಾ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?
- ಅರ್ಜಿ ಪ್ರಾರಂಭವಾಗುತ್ತೆ 7 ಅಕ್ಟೋಬರ್ 2024
- ಅರ್ಜಿ ಕೊನೆಯಾಗುತ್ತೆ 7 ನವೆಂಬರ್ 2024
ಅರ್ಜಿ ಸಲ್ಲಿಸುವಂತಹ ಪ್ರಮುಖ ಲಿಂಕುಗಳು:
ನೋಟಿಫಿಕೇಶನ್ HK
ನೋಟಿಫಿಕೇಶನ್ RPC
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲವೇ ಅಧಿಕೃತ ವೆಬ್ಸೈಟ್