ಇಂಟೆಲಿಜೆನ್ಸ್ ಬ್ಯೂರೋ (IB) ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ನೇಮಕಾತಿ 2025 .! ಜಸ್ಟ್ 10ನೇ ತರಗತಿ ಪಾಸ್ ಆದ್ರೆ ಸಾಕು.!!
ನಮಸ್ಕಾರ್ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇಂದಿನ ಈ ಒಂದು ಲೇಖನದಲ್ಲಿ ನಾವು ಉದ್ಯೋಗದ ಕುರಿತು ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ಯಾರು ಕೂಡ ಲೇಖನವನ್ನು ಅರ್ಧಂಬರ್ಧ ಓದಬೇಡಿ ಜಸ್ಟ್ 10ನೇ ತರಗತಿ ಪಾಸ್ ಆದವರಿಗೆ ಇಂಟಲಿಜೆನ್ಸ್ ಬ್ಯೂರೋ ನಲ್ಲಿ ಭರ್ಜರಿ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ನಮ್ಮ ಭಾರತ ದೇಶವು ವಿಶ್ವದಲ್ಲಿನ ಅತಿ ದೊಡ್ಡ ಪ್ರಜಾಸತ್ತಾತ್ಮಕ ರಾಷ್ಟ್ರವಾಗಿದ್ದು, ಅದರ ಆಂತರಿಕ ಹಾಗೂ ಬಾಹ್ಯ ಭದ್ರತೆಯನ್ನು ಕಾಪಾಡುವುದು ಅತ್ಯಂತ ಮಹತ್ವದ ಕಾರ್ಯ. ಈ ಹೊಣೆಗಾರಿಕೆಯಲ್ಲಿ ಪ್ರಮುಖ ಪಾತ್ರವಹಿಸಿರುವ … Read more