ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ರೈಲ್ವೆ ಇಲಾಖೆ ಒಟ್ಟು 3, 445 ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ.
ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಅಭ್ಯರ್ಥಿಗಳು ಇಂದಿನ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ ಪಿಯುಸಿ ಜಸ್ಟ್ ಪಾಸ್ ಆದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ತಪ್ಪದೇ ಇಂದಿನ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತ ಸ್ನೇಹಿತರಿಗೆ ಶೇರ್ ಮಾಡಿ.
ನಿಮಗೆಲ್ಲ ತಿಳಿದಿರುವ ಹಾಗೆ ನಾವು ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮುಂದಾದಾಗ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ಉದಾಹರಣೆಗೆ ನಿಮಗೆಲ್ಲ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ..? ಅರ್ಜಿ ಸಲ್ಲಿಸಲು ನಮ್ಮ ಶೈಕ್ಷಣಿಕ ಅರ್ಹತೆ ಏನಾಗಿರಬೇಕು..? ಪ್ರತಿ ತಿಂಗಳು ಎಷ್ಟು ವೇತನ ನೀಡುತ್ತಾರೆ..?
ಈ ಮೇಲ್ಗಡೆ ತಿಳಿಸಿರುವ ಹಾಗೆ ನಾವು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾದಾಗ ಇದೇ ತರನಾಗಿ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೆ ನಾವು ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸುತ್ತೇವೆ. ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ಪ್ರಸ್ತುತ ರೈಲ್ವೆ ಇಲಾಖೆಯಲ್ಲಿ 3445 ಹುದ್ದೆಗಳು ಖಾಲಿ ಇದ್ದು ಇದರಲ್ಲಿ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳು ಈ ಒಂದು ಹುದ್ದೆಗಳಿಗೆ ಸಂಬಂಧಪಟ್ಟಂತೆ ಸಂಪೂರ್ಣ ವಿವರ ಈ ಕೆಳಗಿನಂತಿದೆ ಗಮನಿಸಿ.
ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ 2024:
ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2024 ಕುರಿತು ಸಂಪೂರ್ಣ ವಿವರ ಈ ಕೆಳಗಿನಂತಿದೆ ಗಮನಿಸಿ.
ಇಲಾಖೆ ಹೆಸರು:
- ಭಾರತೀಯ ರೈಲ್ವೆ ಇಲಾಖೆ (RRB NTPC)
ಹುದ್ದೆಗಳ ಹೆಸರು:
- ವಿವಿಧ ಹುದ್ದೆಗಳಲ್ಲಿ ಬರುತ್ತೆ
ಒಟ್ಟು ಎಷ್ಟು ಹುದ್ದೆಗಳು ಖಾಲಿ ಇದೆ:
- 3445
ಹೇಗೆ ಅರ್ಜಿ ಸಲ್ಲಿಸಬೇಕು:
- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ :
- ಇಡೀ ಭಾರತ
ಶೈಕ್ಷಣಿಕ ಅರ್ಹತೆ ಏನಾಗಿರಬೇಕಾಗುತ್ತದೆ:
ಆದಿ ಸೂಚನೆ ಪ್ರಕಾರವಾಗಿ ತಿಳಿಸುವುದಾದರೆ ನೋಡಿ ಶೇಕಡ 50ರಷ್ಟು ಅಂಕಗಳನ್ನ ನೀವು 12ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
- ಅಕೌಂಟ್ ಕ್ಲರ್ಕ್ ಕಂ ಟೈಪಿಸ್ಟ್ ಜೂನಿಯರ್ ಕ್ಲಾಕ್ ಕಮ್ ಟೈಪಿಸ್ಟ್ ಈ ಹುದ್ದೆಗಳಿಗೆ ಕಂಪ್ಯೂಟರ್ನಲ್ಲಿ ಇಂಗ್ಲಿಷ್ ಅಥವಾ ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು.
ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು:
- ಕನಿಷ್ಠ 18 ವರ್ಷ ಪೂರೈಸಬೇಕು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೆ ಗರಿಷ್ಠ 33 ವರ್ಷದ ಒಳಗಡೆ ಇರಬೇಕು.
ವಯೋಮಿತಿ ಸಡಿಲಿಕೆ ಮಾಡಿದ್ದಾರೆ:
- OBC ಅಭ್ಯರ್ಥಿಗಳಿಗೆ 3 ವರ್ಷ
- PWD ಅಭ್ಯರ್ಥಿಗಳಿಗೆ 10 ವರ್ಷ
- SC,ST ಅಭ್ಯರ್ಥಿಗಳಿಗೆ 5 ವರ್ಷ
ಎಷ್ಟು ವೇತನ ನೀಡುತ್ತಾರೆ:
ಈ ಕೆಳಗಡೆ ನಿಮಗೆ ವೇತನದ ಬಗ್ಗೆ ಸಹಾಯವಾಗಲೆಂದು ಒಂದು ಇಮೇಜ್ ನೀಡಲಾಗಿದೆ ಗಮನಿಸಬಹುದು👇👇.
ಅರ್ಜಿ ಶುಲ್ಕ ಎಷ್ಟಿರುತ್ತೆ:
- Sc,st,pwd, ಮಾಜಿ ಸೈನಿಕ, ಮಂಗಳಮುಖಿ, ಅಲ್ಪಸಂಖ್ಯಾತ, ಒಪಿಸಿ ಅಭ್ಯರ್ಥಿಗಳಿಗೆ ರೂ.250
- ಇನ್ನುಳಿದಿರುವಂತಹ ಎಲ್ಲ ಅಭ್ಯರ್ಥಿಗಳಿಗೆ 500 ರೂಪಾಯಿ
ಅರ್ಜಿ ಶುಲ್ಕವನ್ನು ಒಳ್ಳೆಯ ಮೂಲಕ ಪಾವತಿಸಬೇಕು ಉದಾಹರಣೆ ಯುಪಿಐ ಅಥವಾ ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ.
ಆಯ್ಕೆ ವಿಧಾನ ಹೇಗೆ:
ಮೊದಲು ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಾರೆ ಇದು ಸ್ಟೇಜ್ ಒನ್ ಹಾಗೆ ಸ್ಟೇಜ್ ಎರಡರಲ್ಲಿ ಟೈಪಿಂಗ್ ಪರೀಕ್ಷೆ ಟೈಪಿಸ್ಟ್ ಹುದ್ದೆಗಳಿಗೆ ಗೋಸ್ಕರ.
ಈ ಮೇಲ್ಗಡೆ ಹಾಗೆ ಒಂದು ಕಾರ್ಯ ಮುಗಿದ ನಂತರ ದಾಖಲೆಗಳ ಪರಿಶೀಲನೆ ನಂತರ ವೈದಿಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:
- ಅರ್ಜಿ ಪ್ರಾರಂಭ 21 ಸೆಪ್ಟೆಂಬರ್ 2024
- ಅರ್ಜಿ ಕೊನೆ 20 ಅಕ್ಟೋಬರ್ 2024
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು:
ನೋಟಿಫಿಕೇಶನ್
ಅರ್ಜಿ ಸಲ್ಲಿಸುವ ವೆಬ್ಸೈಟ್ ಅಥವಾ ಅರ್ಜಿ ಲಿಂಕ್
ಇಲ್ಲಿವರೆಗೆ ಈ ಒಂದು ಲೇಖನ ಓದಿದ್ದರೆ ಇದೆ ತರನಾಗಿ ಮಾಹಿತಿಗಳು ಬೇಕಾಗಿದ್ದರೆ ಕೂಡಲೇ “educationkannada.in” ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ ಜೊತೆಗೆ ಇನ್ಸ್ಟಾಗ್ರಾಮ್, ಫೇಸ್ಬುಕ್ ಪೇಜ್ ತಪ್ಪದೇ ಫಾಲೋ ಮಾಡಿ & ಯೂಟ್ಯೂಬ್ ಚಾನೆಲ್ subscribe ಮಾಡಿ