ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2025.! ಯಾವುದೇ ಪರೀಕ್ಷೆ ಇರುವುದಿಲ್ಲ.!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು ಮಹಿಳಾ ಮತ್ತು ಮಕ್ಕಳ ಆಯೋಗ ಅಂದರೆ ಅಂಗನವಾಡಿ ಇಲಾಖೆ ಯಾವುದೇ ಪರೀಕ್ಷೆ ಇಲ್ಲದೆ ಡೈರೆಕ್ಟ್ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ.  ಕೇವಲ 10ನೇ ತರಗತಿ ಪಿಯುಸಿ ಪಾಸ್ ಆಗಿರುವಂತಹ ಮಹಿಳಾ ಅಭ್ಯರ್ಥಿಗಳು ಇದಕ್ಕೆ ಅರ್ಹರಾಗಿರುತ್ತಾರೆ. ಹೀಗಾಗಿ ಇಂದಿನ ಒಂದು ಲೇಖನವನ್ನು ಯಾರು ಕೂಡ ಅರ್ಧಂಬರ್ಧ ಓದದೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ. … Read more