ಇನ್ಫೋಸಿಸ್ STEM ವಿದ್ಯಾರ್ಥಿವೇತನ 2025.!  ವಿದ್ಯಾರ್ಥಿಗಳಿಗೆ ಸಿಗುತ್ತೆ 1,00,000 ಸ್ಕಾಲರ್ಶಿಪ್!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು ಇನ್ಫೋಸಿಸ್ ಸ್ಕಾಲರ್ಶಿಪ್ ಸ್ಕಾಲರ್ಶಿಪ್ ಕುರಿತು ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.    ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕ್ಷೇತ್ರಗಳಲ್ಲಿ ಶಿಕ್ಷಣ ಪಡೆಯಲು ಬಯಸುತ್ತಿರುವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಅತ್ಯಂತ ಮುಖ್ಯ ಸಂಗತಿ ಯಾಗಿರುತ್ತೆ. ಅನೇಕ ವಿದ್ಯಾರ್ಥಿಗಳು ಪ್ರತಿಭೆ ಮತ್ತು ಆಸಕ್ತಿಯಿದ್ದರೂ ಆರ್ಥಿಕ ತೊಂದರೆಯಿಂದ ತಮ್ಮ ಕನಸುಗಳನ್ನು ಸಾಧಿಸಲು ಹಿಂಜರಿಯುತ್ತಾರೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಫೌಂಡೇಶನ್ ಆರಂಭಿಸಿರುವ … Read more