ಫೈರ್‌ಮನ್ ಮತ್ತು ಕುಕ್ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ.!ಸಂಬಳ 63,200 ರೂ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇಂದಿನ ಈ ಒಂದು ಲೇಖನದಲ್ಲಿ ನಾವು ಫೈರ್ ಮ್ಯಾನ್ ಮತ್ತು ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಂದರೆ (ISRO) ನಮ್ಮ ದೇಶದ ಬಹುದೊಡ್ಡ ಹೆಮ್ಮೆ. ಇದರ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ (VSSC), ತಿರುವನಂತಪುರಂ (ಕೇರಳ) ದಲ್ಲಿದೆ, ಇಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇದೆ, … Read more