ರಾಜ್ಯದೆಲ್ಲೆಡೆ 8 ಲಕ್ಷಕ್ಕೂ ಹೆಚ್ಚು ನಕಲಿ ಬಿಪಿಎಲ್ ಕಾರ್ಡ್ ರದ್ದು.! ನಿಜವಾದ ಬಡವರಿಗೆ ಸೌಲಭ್ಯ ತಲುಪಿಸಲು ಸರ್ಕಾರದ ದೊಡ್ಡ ಹೆಜ್ಜೆ.!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಒಂದು ಲೇಖನದಲ್ಲಿ ನಾವು ರೇಷನ್ ಕಾರ್ಡ್ ಕುರಿತು ಮಾಹಿತಿಯನ್ನು ತಿಳಿದುಕೊಂಡು ಬರೋಣ ಬನ್ನಿ ನೋಡಿ ರಾಜ್ಯದಲ್ಲಿ 8 ಲಕ್ಷಕ್ಕೂ ಹೆಚ್ಚು ರೇಷನ್ ಕಾರ್ಡ್ ಗಳು ರದ್ದಾಗಿವೆ. ನಿಮಗೆಲ್ಲ ತಿಳಿದಿರುವ ಹಾಗೆ ರೇಷನ್ ಕಾರ್ಡ್ ತಂದಿರುವ ಮುಖ್ಯ ಉದ್ದೇಶವೇ ಬಡತನ ನಿರ್ಮೂಲನೆ ಮತ್ತು ಸಮಾಜದಲ್ಲಿ ಸಮಾನತೆ ತರಲು ಸರ್ಕಾರಗಳು ಹಲವು ವರ್ಷಗಳಿಂದ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿವೆ.  ಅಕ್ಕಿ, ಗೋಧಿ, ಎಣ್ಣೆ, ಸಕ್ಕರೆ … Read more