ನಮಸ್ಕಾರ ಸ್ನೇಹಿತರೆ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ನಾವು ಟಾಟಾ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕುರಿತು ಮಾಹಿತಿ ತಿಳಿದುಕೊಂಡು ಬರೋಣ ಬನ್ನಿ.
ಕಡಿಮೆ ಬಜೆಟ್ ನಲ್ಲಿ ಮತ್ತು ಒಂದು ಒಳ್ಳೆ ಮೈಲೇಜ್ ಇರುವಂತ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡಲು ಮುಂದಾಗಿದ್ದರೆ ಅಥವಾ ನೀವು ಖರೀದಿ ಮಾಡಬೇಕೆಂದು ಪ್ಲಾನ್ ಮಾಡಿದ್ದಾರೆ ಟಾಟಾ ಕಂಪನಿಯ ಈ ಎಲೆಕ್ಟ್ರಿಕ್ ಸ್ಕೂಟರ್ ನೀವು ಖರೀದಿ ಮಾಡಬಹುದು ಇದರ ಕುರಿತು ಈ ಕೆಳಗಿನಂತಿದೆ ನೋಡಿ ಮಾಹಿತಿ.
ನಿಮಗೆಲ್ಲ ತಿಳಿದಿರುವ ಹಾಗೆ ನಾವು ಒಂದು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡಲು ಮುಂದಾಗ ಹಲವಾರು ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮಗೆಲ್ಲ ತಿಳಿಸುವುದಾದರೆ ಬೆಲೆ ಎಷ್ಟಿರುತ್ತೆ..? ಒಂದು ಬಾರಿ ಚಾರ್ಜ್ ಮಾಡಿದರೆ ಎಷ್ಟು ಮೈಲೇಜ್ ಕೊಡುತ್ತೆ..? ವಿಶೇಷತೆಗಳೇನು..?
ಈ ಮೇಲ್ಗಡೆ ಕಳಿಸಿರುವ ಹಾಗೆ ನಾವು ಒಂದು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡಲು ಮುಂದಾಗ ಇದೇ ತರನಾಗಿ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ಇಂದಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿ ತಿಳಿಸಲಾಗಿದೆ ಲೇಖನವನ್ನು ಕೊನೆವರೆಗೂ ಓದಿ.
Tata New e-Scooter ವೈಶಿಷ್ಟ್ಯಗಳು:
ಟಾಟಾ ಎಲೆಕ್ಟ್ರಿಕ್ ಸ್ಕೂಟರ್ ವಿಶಿಷ್ಟತೆಗಳ ಕುರಿತು ನಿಮಗೆಲ್ಲ ತಿಳಿಸುವುದಾದರೆ ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಒಂದು ಉತ್ತಮ ತಂತ್ರಜ್ಞಾನವನ್ನು ಹೊಂದಿರುವಂತಹ ಹಾಗೂ ಆಧುನಿಕ ಮತ್ತು ವಿನ್ಯಾಸ ಸುಧಾರಿತ ವೈಶಿಷ್ಟ್ಯಗಳು ಸೇರಿವೆ ನಿಮಗೆಲ್ಲ ತಿಳಿಸುವುದಾದರೆ.
ಬೃಹತ್ ಬ್ಯಾಟರಿ, ಫಾಸ್ಟ್ ಚಾರ್ಜಿಂಗ್ ಸೌಲಭ್ಯ, ಡಿಜಿಟಲ್ ಡ್ಯಾಶ್ ಬೋರ್ಡ್, ಸ್ಮಾರ್ಟ್ ಸಂಪರ್ಕ, ಬ್ಲೂಟೂತ್ ಕನೆಕ್ಟಿವಿಟಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಭೇಟಿ ನೀಡಬಹುದು.
Tata New e-Scooter ಮೈಲೇಜ್:
ಎಲೆಕ್ಟ್ರಿಕ್ ಸ್ಕೂಟರ್ ಮೈಲೇಜ್ ಕುರಿತು ನಿಮಗೆಲ್ಲ ಮಾಹಿತಿ ತಿಳಿಸುವುದಾದರೆ ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ 270 ಕಿಲೋಮೀಟರ್ ಓಡುತ್ತೆ ಹಾಗೆ ಫಾಸ್ಟ್ ಚಾರ್ಜಿಂಗ್ ಮಾಡುವ ಸೌಲಭ್ಯ ಕೂಡ ದೊರೆಯುತ್ತೆ.
Tata New e-Scooter ಬೆಲೆ:
ಈ ಎಲೆಕ್ಟ್ರಿಕ್ ಸ್ಕೂಟರ್ ನಮ್ಮ ಭಾರತೀಯ ಮಾರುಕಟ್ಟೆಗೆ 2025ರ ಬೆಳಗೆ ಬಿಡುಗಡೆಯಾಗುತ್ತೆ ಇದರ ಬೆಲೆ ನಿಮಗೆಲ್ಲ ತಿಳಿಸುವುದಾದರೆ 1.50 ಲಕ್ಷ ರೂಪಾಯಿ ಸರಿ ಸುಮಾರು.
ಇಲ್ಲಿವರೆಗೆ ಈ ಒಂದು ಲೇಖನ ಓದಿದ್ದರೆ ಇದೆ ತರನಾಗಿ ಮಾಹಿತಿಗಳು ಬೇಕಾಗಿದ್ದರೆ ಕೂಡಲೇ “educationkannada.in” ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಿ ಜೊತೆಗೆ ಇನ್ಸ್ಟಾಗ್ರಾಮ್, ಫೇಸ್ಬುಕ್ ಪೇಜ್ ತಪ್ಪದೇ ಫಾಲೋ ಮಾಡಿ & ಯೂಟ್ಯೂಬ್ ಚಾನೆಲ್ subscribe ಮಾಡಿ.