ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಇಂದಿನ ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ “electric scooter” ಬಗ್ಗೆ ಇಂದಿನ ಈ ಒಂದು ಲೇಖನದಲ್ಲಿ ನೀವು ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಹೌದು TVS iQube ST ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಿದೆ ಇದನ್ನ ನೀವು ಖರೀದಿ ಮಾಡಬೇಕಾದರೆ ನಿಮಗಂತೆಲೇ ನಾವು ಈ ಕೆಳಗಡೆ ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ. ಅರ್ಹ ಮತ್ತು ಆಸಕ್ತಿ ಇರುವಂತಹ ಎಲ್ಲಾ ಎಲೆಕ್ಟ್ರಿಕ್ ಸ್ಕೂಟರ್ ಪ್ರಿಯದಾರರು ಇಂದಿನ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.
ನೋಡಿ ಸ್ನೇಹಿತರೆ ನಿಮಗೆಲ್ಲ ತಿಳಿದೇ ಇರಬಹುದು ನಮಗೊಂದು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡಲು ಮುಂದಾದರೆ ನಮಗೆ ಹಲವಾರು ವಿಚಿತ್ರ ರೀತಿಯ ಪ್ರಶ್ನೆಗಳು ಹುಟ್ಟಿಕೊಳ್ಳುತ್ತೆ ನಿಮಗೆಲ್ಲಾ ಉದಾಹರಣೆಗೆ ಮೂಲಕ ತಿಳಿಸುವುದಾದರೆ ಈ ಕೆಳಗಿನಂತಿದೆ ನೋಡಿ ಮಾಹಿತಿ.
TVS iQube ST ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಎಷ್ಟು..? ಈ ಒಂದು ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಎಷ್ಟು ಮೈಲೇಜ್ ನೀಡುತ್ತೆ..? ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆ ಏನು..?
ಈ ಮೇಲ್ಗಡೆ ತಿಳಿಸಿರುವ ಹಾಗೆ ಒಂದಲ್ಲ ಎರಡಲ್ಲ ಹತ್ತು ಹಲವಾರು ಪ್ರಶ್ನೆಗಳು ನಾವು ಒಂದು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕರೆದು ಮಾಡಲು ಮುಂದಾದಾಗ ಈ ತರಹ ಪ್ರಶ್ನೆಗಳು ಕಾಡುತ್ತೆ ನೋಡಿ ನಿಮ್ಮೆಲ್ಲ ಈ ಮೇಲಿನ ಪ್ರಶ್ನೆಗಳಿಗೆ ನಿಮಗಂತಲೇ ನಾವು ಇಂದಿನ ಈ ಒಂದು ಲೇಖನದಲ್ಲಿ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಿದ್ದೇವೆ ಬನ್ನಿ ಇಂದಿನ ಈ ಒಂದು ಲೇಖನದಲ್ಲಿ ನಾವು “TVS iQube ST” ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ತಿಳಿದುಕೊಂಡು ಬರೋಣ ಬನ್ನಿ.
ನಿಮಗೆಲ್ಲಾ ತಿಳಿದಿರುವ ಹಾಗೆ ಪ್ರಸ್ತುತ “educationkannada.in” ಜಾಲತಾಣದಲ್ಲಿ ನಾವು ಪ್ರತಿ ದಿನ ನಿಮಗಾಗಿ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಬಹುದು ಅಥವಾ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ಎಲ್ಲರಿಗಿಂತ ಮುಂಚಿತವಾಗಿ ಒಂದೇ ಕ್ಲಿಕ್ ನಲ್ಲಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಸಂಪೂರ್ಣ ಉಚಿತ ಆಗಿರುತ್ತೆ.
ನಿಮಗೆಲ್ಲಾ ತಿಳಿದಿರುವ ಹಾಗೆ ಪ್ರಸ್ತುತ “educationkannada.in” ಜಾಲತಾಣದಲ್ಲಿ ನಾವು ಪ್ರತಿ ದಿನ ನಿಮಗಾಗಿ ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತಲೇ ಇರುತ್ತೇವೆ ನಿಮಗೂ ಸಹ ಪ್ರತಿದಿನ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ಈ ಕೂಡಲೇ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಬಹುದು ಅಥವಾ ಟೆಲಿಗ್ರಾಂ ಚಾನಲ್ ಕೂಡ ಜಾಯಿನ್ ಆಗಬಹುದು ಏಕೆಂದರೆ ಎಲ್ಲರಿಗಿಂತ ಮುಂಚಿತವಾಗಿ ಒಂದೇ ಕ್ಲಿಕ್ ನಲ್ಲಿ ಮಾಹಿತಿಗಳನ್ನು ಪಡೆದುಕೊಳ್ಳಬಹುದು ಸಂಪೂರ್ಣ ಉಚಿತ ಆಗಿರುತ್ತೆ.

ಪ್ರಸ್ತುತ ಈ ನಮ್ಮ ಜಾಲತಾಣದಲ್ಲಿ ನಾವು ಎಲ್ಲಾ ಓದುವರಿಗೂ ಸಹಾಯವಾಗಲೆಂದು ಪ್ರತಿ ದಿನ ಈ ಕೆಳಗಿನ ಮಾಹಿತಿಗಳನ್ನ ಒದಗಿಸುತ್ತೇವೆ.
- ಸರ್ಕಾರಿ ಯೋಜನೆಗಳು
- ಸರ್ಕಾರಿ ಹುದ್ದೆಗಳು
- ಸರ್ಕಾರಿ ಆಡೇಟ್ಗಳು
- ಆಟೋಮೊಬೈಲ್ ಮತ್ತು ಟೆಕ್
- ರೈತರಿಗೆ ಸಂಬಂಧಪಟ್ಟಂತೆ ಹೊಸ ಯೋಜನೆಗಳು (ಅಗ್ರಿಕಲ್ಚರ್)
- ಹಾಗೂ ಇನ್ನಿತರ ಮಾಹಿತಿ
ಈ ಮೇಲ್ಗಡೆ ತಿಳಿಸಿರುವ ಹಾಗೆ ಮಾಹಿತಿಗಳನ್ನ ನೀವು ನಮ್ಮ ಜಾಲತಾಣದಲ್ಲಿ ಪಡೆದುಕೊಳ್ಳಬಹುದು ನಿಮಗೂ ಇದೆ ತರನಾಗಿ ಮಾಹಿತಿಗಳು ಎಲ್ಲರಿಗಿಂತ ಮುಂಚಿತವಾಗಿ ಬೇಕಾಗಿದೆ ಈ ಕೂಡಲೇ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಹಾಗೆ ಟೆಲಿಗ್ರಾಂ ಚಾನೆಲ್ ಕೂಡ ಜಾಯಿನ್ ಆಗಬಹುದು.
ನೀವೆಲ್ಲ ತಿಳಿದೇ ಇರಬಹುದು ಇಂದಿನ ದಿನಮಾನಗಳಲ್ಲಿ ನಮ್ಮ ಭಾರತದಲ್ಲಿ ಟಿವಿಎಸ್ ಎಲೆಕ್ಟ್ರಿಕ್ ಸ್ಕೂಟರ್ ಅತಿ ಹೆಚ್ಚು ಮಾರಾಟವಾಗುತ್ತಿವೆ ಏಕೆಂದರೆ ಟಿವಿಎಸ್ ಕಂಪನಿ ತಮ್ಮ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ವಿಶೇಷತೆಗಳನ್ನು ನೀಡುತ್ತಿದೆ ಅದು ಫೀಚರ್ನಲ್ಲಿ ಆಗಿರಬಹುದು ಅಥವಾ ಮೈಲೇಜ್ ನಲ್ಲಿ ಆಗಿರಬಹುದು.
ಒಂದು ವೇಳೆ ನೀವು ಕೂಡ ಟಿವಿಎಸ್ ಕಂಪನಿಯ ಒಂದು ಒಳ್ಳೆ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡಲು ಬಯಸುವಂತಿದ್ದರೆ TVS iQube ST ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡಬಹುದು. ಏಕೆಂದರೆ ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಒಂದೇ ಬಾರಿ ಚಾರ್ಜ್ ಮಾಡಿದರೆ ಒಂದು 100 ಕಿಲೋಮೀಟರ್ ಮೈಲೇಜ್ ಸಿಗುತ್ತೆ.
TVS iQube ST ಎಲೆಕ್ಟ್ರಿಕ್ ಸ್ಕೂಟರ್ ಮೈಲೇಜ್ ಮತ್ತು ಫೀಚರ್ಸ್:

TVS iQube ST ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ನೀವು ಬ್ಲೂಟೂತ್ ಕನೆಕ್ಟಿವಿಟಿ ಮತ್ತು ನ್ಯಾವಿಗೇಶನ್, ಡಿಜಿಟಲ್ ಡಿಸ್ಪ್ಲೇ, ಯುಎಸ್ಬಿ ಚಾರ್ಜಿಂಗ್ ಪೋರ್ಟ್, ಕ್ಲಾಕ್, anti ತೆಕ್ಟ್ ಅಲಾರಾಂ,30L ಒಳಗಿನ ಸೀಟ್ ಸ್ಟೋರೇಜ್, ಮೊಬೈಲ್ ಅಪ್ಲಿಕೇಶನ್, ರಿಯಲ್ ಟೈಮ್ ಮೈಲೇಜ್ ಇಂಡಿಕೇಟರ್, 17.78 cm TFT ಡಿಸ್ಪ್ಲೇ, ಎಲ್ಇಡಿ ಹೆಡ್ ಲೈಟ್, ಲೋ ಬ್ಯಾಟರಿ ಇಂಡಿಕೇಟರ್ ಇನ್ನು ಹಲವಾರು ಫೀಚರ್ಸ್ ಪಡೆದುಕೊಳ್ಳಬಹುದು.
ಇನ್ನು ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಕುರಿತು ಹೆಚ್ಚಿನ ಫೀಚರ್ಸ್ ತಿಳಿದುಕೊಳ್ಳುವುದಾದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.
TVS iQube ST ಎಲೆಕ್ಟ್ರಿಕ್ ಸ್ಕೂಟರ್ ಸ್ಪೀಡ್ ರೇಂಜ್ ಮತ್ತು ಬ್ಯಾಟರಿ:
TVS iQube ST ಎಲೆಕ್ಟ್ರಿಕ್ ಸ್ಕೂಟರ್ ಸ್ಪೀಡ್ ರೇಂಜ್ ಮತ್ತು ಬ್ಯಾಟರಿ ಬಗ್ಗೆ ತಿಳಿದುಕೊಳ್ಳುವುದಾದರೆ ಈ ಕೆಳಗಡೆ ಸಂಪೂರ್ಣ ವಿವರವಾಗಿ ಮಾಹಿತಿಯನ್ನು ಒದಗಿಸಲಾಗಿದೆ.
ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 3kw IP 67 ವಾಟರ್ ಪ್ರೂಫ್ ರೇಟಿಂಗ್ ಇರುವಂತಹ BLDC HUM ಅಳವಡಿಸಲಾಗಿದೆ. ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ 140 Nm ಟಾರ್ಕ್ ಉತ್ಪಾದಿಸುವಂತಹ ಸಾಮರ್ಥ್ಯ ಹೊಂದಿದೆ.
3.4kwh ಲಿತಿಯಂ ಬ್ಯಾಟರಿ ಅಳವಡಿಸಲಾಗಿದೆ ನೀವು ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ 100km ವಿಲೇಜ್ ಸಿಗುತ್ತೆ ಹಾಗೆ ಗಂಟೆಗೆ 78 ಕಿಲೋಮೀಟರ್ ವೇಗದಲ್ಲಿ ಓಡಿಸಬಹುದು.
TVS iQube ST ಎಲೆಕ್ಟ್ರಿಕ್ ಸ್ಕೂಟರ್ ಸಸ್ಪೆನ್ಷನ್ ಹಾಗೂ ವಿಶೇಷತೆಗಳು:
TVS iQube ST ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆ ಬಗ್ಗೆ ತಿಳಿದುಕೊಳ್ಳುವುದಾದರೆ ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಸಸ್ಪೆನ್ಷನ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಟ್ವಿನ್ ಟ್ಯೂಬ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಅಲ್ಲಾಡಿಸಲಾಗಿರುತ್ತೆ.
ಒಂದು ಎಲೆಕ್ಟ್ರಿಕ್ ಸ್ಕೂಟರ್ ನ ಬ್ರೇಕಿಂಗ್ ಸಿಸ್ಟಮ್ ಬಗ್ಗೆ ತಿಳಿದುಕೊಳ್ಳುವುದಾದರೆ ಡಿಸ್ಕ್ ಬ್ರೇಕ್ ಗಳು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಅಳವಡಿಸಲಾಗಿರುತ್ತದೆ.
TVS iQube ST ಎಲೆಕ್ಟ್ರಿಕ್ ಸ್ಕೂಟರ್ ಬೆಲೆ:

ಒಂದು ಎಲೆಕ್ಟ್ರಿಕ್ ಸ್ಕೂಟರ್ ನೀವು ಖರೀದಿ ಮಾಡಲು ಮುಂದಾದರೆ ಶೋರೂಮ್ ಬೆಲೆಗೆ 1.46 ಲಕ್ಷ ರೂಪಾಯಿಯಿಂದ ಹಿಡಿದು 1.85 ಲಕ್ಷ ರೂಪಾಯಿಗಳವರೆಗೆ ನಿಮಗೆ ಸಿಗುತ್ತೆ.
ಒಂದು ವೇಳೆ ನೀವು ಈ ಒಂದು ಎಲೆಕ್ಟ್ರಿಕ್ಸ್ ಖರೀದಿ ಮಾಡಲು ನಿಮ್ಮ ಬಜೆಟ್ ಅಷ್ಟು ಇಲ್ಲದೆ ಇದ್ದಲ್ಲಿ ₹15,000 ಡಾನ್ ಪೇಮೆಂಟ್ ಮೂಲಕ ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡಬಹುದು ಇಲ್ಲಿ ನಿಮಗೆ ಪ್ರತಿ ತಿಂಗಳು ಇಎಂಐ ಮೂಲಕ ಹಣ ಕಟ್ಟಬೇಕಾಗುತ್ತೆ ಉದಾಹರಣೆಗೆ ತಿಳಿಸುವುದಾದರೆ.
ಇನ್ನುಳಿದಿರುವಂತ ಹಣ 1,36,377 ರೂಪಾಯಿ ಆಗಿರುತ್ತೆ 1,36,377 ಲಕ್ಷ ರೂಪಾಯಿ ಹಣವನ್ನು ಬ್ಯಾಂಕ್ ಮೂಲಕ ಸಾಲ ಪಡೆದುಕೊಳ್ಳಬೇಕು ಇಲ್ಲಿ ನಿಮಗೆ 9.7% ಬಡ್ಡಿದರ ಇರುತ್ತೆ ಬ್ಯಾಂಕ್ ಮೂಲಕ ಸಾಲ ಪಡೆದುಕೊಂಡರೆ ಹಾಗೆ ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಗೆ ಪ್ರತಿ ತಿಂಗಳು EMI ಕಟ್ಟಲು 4381 ರೂಪಾಯಿ ಬೇಕಾಗುತ್ತೆ ಪ್ರತಿ ತಿಂಗಳು 3 ವರ್ಷಗಳವರೆಗೆ.
ಇಲ್ಲಿವರೆಗೆ ನೀವು ಈ ಒಂದು TVS iQube ST ಎಲೆಕ್ಟ್ರಿಕ್ ಸ್ಕೂಟರ್ ಕುರಿತು ಸಂಪೂರ್ಣ ವಿವರವಾಗಿ ಮಾಹಿತಿಯನ್ನು ತಿಳಿದುಕೊಂಡಿದ್ದೀರಿ ನೀವು ಕೂಡ ಈ ಒಂದು ಎಲೆಕ್ಟ್ರಿಕ್ ಸ್ಕೂಟರ್ ಕರೆದಿ ಮಾಡಲು ಮುಂದಾಗುತ್ತಿದ್ದೀರಿ ಎಂದಾದರೆ ಶೋರೂಮ್ ಭೇಟಿ ನೀಡಬಹುದು.